24.7 C
ಪುತ್ತೂರು, ಬೆಳ್ತಂಗಡಿ
September 14, 2026
ಅಭಿನಂದನೆವರದಿ

ಅಳದಂಗಡಿಯ ವೈಷ್ಣವಿ ಆಚಾರ್ಯರಿಗೆ ಸನ್ಮಾನ

ಬೆಳ್ತಂಗಡಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಡಿ ಮಂಗಳೂರು ಇದರ 15ನೇ ವರ್ಷದ ಮಹಾಸಭೆಯಲ್ಲಿ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಶೇ.92 ಅಂಕ ಪಡೆದ ಅಳದಂಗಡಿಯ ವೈಷ್ಣವಿ ಆಚಾರ್ಯರನ್ನು ಸನ್ಮಾನಿಸಲಾಯಿತು.

ಇವರು ಅಳದಂಗಡಿಯ ಪಿಲ್ಯ ಗ್ರಾಮದ ಬರಾಯ ಮನೆ ಶೇಖರ ಆಚಾರ್ಯ ಮತ್ತು ಸವಿತಾ ಆಚಾರ್ಯ ದಂಪತಿಗಳ ಪುತ್ರಿಯಾಗಿದ್ದು ಭಕ್ತಿ ಗೀತೆ, ಕಬ್ಬಡ್ಡಿ ಹಾಗೂ ಇನ್ನಿತರ ಕಲಾ ಪ್ರಕಾರಗಳಲ್ಲಿ ತೊಡಗಿಸಿಕೊಂಡಿದ್ದಾರೆ.

Related posts

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ: ಇಂದಿನಿಂದ ನೀತಿ ಸಂಹಿತೆ ಜಾರಿ: ದ.ಕ. ಲೋಕಸಭಾ ಕ್ಷೇತ್ರದಲ್ಲಿ ಎ. 26ರಂದು ಮತದಾನ

Suddi Udaya

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ಫಿಲಿಪ್ಸ್ ಅಫಿನಿಟಿ-70 ಅಲ್ಟ್ರಾ ಸೌಂಡ್ ಸೇವೆ ಲೋಕಾರ್ಪಣೆ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಪೃಥ್ವಿ ಜ್ಯವೆಲ್ಸ್ ನಿಂದ ಗೌರವಾರ್ಪಣೆ

Suddi Udaya

ಉರುವಾಲು: ದಿನಕರ ಪೂಜಾರಿ ಕಡ್ತಿಲ ನಿಧನ

Suddi Udaya

ನ್ಯಾಯತರ್ಪು: ಪಲ್ಲಾದೆ ಕೃಷಿಕ ನಾರಾಯಣ ಗೌಡ ನಿಧನ

Suddi Udaya

ಮಡಂತ್ಯಾರು: ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟ

Suddi Udaya
error: Content is protected !!