24.7 C
ಪುತ್ತೂರು, ಬೆಳ್ತಂಗಡಿ
September 14, 2026
Uncategorized

ಕಂಚಿಂಜೆ: ನಿವೃತ್ತ ಪೋಸ್ಟ್ ಮಾಸ್ಟರ್ ರ್ರಾಮಚಂದ್ರ ರಾವ್ ನಿಧನ

ಗುರುವಾಯನಕೆರೆ: ಬೆಳ್ತಂಗಡಿ ನಗರ ಪಂಚಾಯತು ವ್ಯಾಪ್ತಿಗೆ ಒಳಪಟ್ಟ ಕಂಚಿಂಜೆ ನಿವಾಸಿ ನಿವೃತ್ತ ಅಂಚೆಪಾಲಕ ರಾಮಚಂದ್ರ ರಾವ್ (66ವ) ಅವರು ಜು.29ರಂದು ಸಂಜೆ ನಿಧನರಾಗಿದ್ದಾರೆ. ಇವರು ಅಂಚೆ ಇಲಾಖೆಯಲ್ಲಿ ಪೋಸ್ಟ್ಮಾಸ್ಟರ್ ಆಗಿ ಸುಮಾರು 40ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು, ಇವರು ಪ್ರಗತಿ ಪರ ಕೃಷಿಕರಾಗಿದ್ದು, ದೈವಾರಾಧಕರಾಗಿ ಸ್ಥಳೀಯ ಪರಿಸರದಲ್ಲಿ ಎಲ್ಲರ ಪ್ರೀತಿ – ವಿಶ್ವಾಸಕ್ಕೆ ಪಾತ್ರರಾಗಿದ್ದರು.


ಮೃತರು ಪತ್ನಿ, ಮಕ್ಕಳನ್ನು ಬಂಧು-ವರ್ಗದವರನ್ನು ಅಗಲಿದ್ದಾರೆ.ಅಭಿಮಾನಿಗಳನ್ನು ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಮಾಸಿಕ ಸಭೆ

Suddi Udaya

ಬಳಂಜ: ರಾಜ್ಯ ಮಡಿವಾಳರ ಸಂಘದ ವತಿಯಿಂದ ಸನ್ಮಾನ ಹಾಗೂ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನ ಕಂಪೌಂಡ್ ಕುಸಿತ

Suddi Udaya

ಪ್ರಧಾನಿ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಮಚ್ಚಿನ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಕೇಂದ್ರದ ನ್ಯೂನತೆಗಳನ್ನು ಸರಿಪಡಿಸುವಂತೆ ಉಸ್ತುವಾರಿ ಸಚಿವರಿಗೆ ಕೆ.ವಸಂತ ಬಂಗೇರ ಮನವಿ

Suddi Udaya
error: Content is protected !!