September 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು: ದೇವನಾರಿ ನಿವಾಸಿ ನೀಲಯ್ಯ ಗೌಡ ನಿಧನ


ಇಂದಬೆಟ್ಟು : ಇಲ್ಲಿಯ ದೇವನಾರಿ ಮನೆ ನಿವಾಸಿ ನೀಲಯ್ಯ ಗೌಡ (70ವ.)ರವರು ಜು. 29ರಂದು ರಾತ್ರಿ ನಿಧನರಾದರು.
ಹಿಂದೆ ಕಂಪನಿಯೊಂದರಲ್ಲಿ ಜೀಪು ಚಾಲಕರಾಗಿದ್ದರು.

ಮೃತರು ಪತ್ನಿ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದಲ್ಲಿ ಮೆನೇಜರ್ ಆಗಿ ಕಾರ್ಯನಿರ್ವಹಿಸಿ ನಿವೃತ್ತರಾದ ಪ್ರಸ್ತುತ ನಿರ್ದೇಶಕರಾಗಿರುವ ಪುಷ್ಪಲತಾ, ಇಬ್ಬರು ಪುತ್ರಿಯರು, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಪೊಲೀಸ್ ಠಾಣೆಯಿಂದ ಎಸ್.ಐ.ಟಿ ವಿಚಾರಣೆಗೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಆಚರಣೆ

Suddi Udaya

ಬೆಳ್ತಂಗಡಿ ಶ್ರೀ ಧ. ಮಂ. ಆಂ.ಮಾ. ಶಾಲೆಗೆ ದೇಶಭಕ್ತಿ ಗೀತ ಗಾಯನ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಕೊಯ್ಯುರು:ದ.ಕ. ಜಿಲ್ಲಾ ಮಟ್ಟದ ಮಲೆಕುಡಿಯರ ಸಮಾವೇಶ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಮಡಂತ್ಯಾರು ಗ್ರಾ. ಪಂ. ನಲ್ಲಿ ಸ್ವಚ್ಛ ಸಂಕೀರ್ಣದ ಉದ್ಘಾಟಣೆ

Suddi Udaya
error: Content is protected !!