September 14, 2026
ತಾಲೂಕು ಸುದ್ದಿವರದಿ

ಕರಾಟೆ ಪಂದ್ಯಾಟ: ಕೊಯ್ಯೂರು ಸ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಥಮ್ ದ್ವಿತೀಯ ಸ್ಥಾನ

ಕೊಯ್ಯೂರು : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂಗಾಡಿ ಶಾಲೆಯಲ್ಲಿ ನಡೆದ 14ರ ವಯೋಮಾನದ ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ಸರ್ಕಾರಿ‌ ಹಿರಿಯ ಪ್ರಾಥಮಿಕ ಶಾಲೆ ಕೊಯ್ಯೂರು ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದು

ಪ್ರಥಮ್ ದ್ವಿತೀಯ ಸ್ಥಾನ ಹಾಗೂ ಭುವನ್ ತೃತೀಯ ಸ್ಥಾನ ಪಡೆದಿದ್ದಾರೆ.

Related posts

ರುಡ್‌ಸೆಟ್ ಸಂಸ್ಥೆಯಲ್ಲಿ ಎಂಬ್ರಾಯ್ಡರಿ ಮತ್ತು ಫ್ಯಾಬ್ರಿಕ್ ಪೈಂಟಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಎಸ್.ಡಿ.ಎಂ ಪ.ಪೂರ್ವ ಕಾಲೇಜಿನಲ್ಲಿ ‘ಆರೋಹಣಂ – 2025’ ವಾರ್ಷಿಕೋತ್ಸವ ಸಮಾರಂಭ

Suddi Udaya

ಜಿಲ್ಲಾಮಟ್ಟದ ವಿದ್ಯಾರತ್ನ ಪ್ರಶಸ್ತಿ ಪುರಸ್ಕೃತೆ ಉಮಾ ಡಿ ಗೌಡರಿಗೆ ಬೆಳ್ತಂಗಡಿ ತಾಲೂಕು ಮುಖ್ಯ ಶಿಕ್ಷಕರ ಸಂಘದಿಂದ ಸನ್ಮಾನ

Suddi Udaya

ನಿವೃತ್ತ ಶಿಕ್ಷಕ ಕವಿ ಶಂಕರ್ ಎನ್ ತಾಮನ್ಕರ್ ಮುಂಡಾಜೆ ಯವರಿಂದ ಧನಸಹಾಯ ವಿತರಣೆ

Suddi Udaya

ಕುಂಟಿನಿ ಎಸ್.ಬಿ.ಎಸ್ ಚುನಾವಣೆ: ಅಧ್ಯಕ್ಷರಾಗಿ ಮುಹಮ್ಮದ್ ಉವೈಸ್ ಆಯ್ಕೆ

Suddi Udaya

ಭಾರಿ ಗಾಳಿ ಮಳೆ: ಉಜಿರೆ ಪೆರ್ಲ ನಿವಾಸಿ ಹೇಮಾವತಿರವರ ಮನೆಗೆ ತೆಂಗಿನ ಮರ ಬಿದ್ದು ಹಾನಿ: ಗ್ರಾ.ಪಂ. ನಿಂದ ನೆರವು

Suddi Udaya
error: Content is protected !!