24.7 C
ಪುತ್ತೂರು, ಬೆಳ್ತಂಗಡಿ
September 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಾಟೆ ಸ್ಪರ್ಧೆ: ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕಾರ್ಮೆಲ್ ಸಜಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ತಾಲ್ಲೂಕು ಮಟ್ಟದ ಕರಾಟೆ ಸ್ಪರ್ಧೆಯು ಸರಕಾರಿ ಉನ್ನತಿಕರಿಸಿದ ಶಾಲೆ ಬಂಗಾಡಿ ಇಲ್ಲಿ ನಡೆಯಿತು. ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಕರಾಟೆಯಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡರು.

ಕಾರ್ಮೆಲ್ ಸಜಿ 7ನೇ ತರಗತಿ ತಾಲ್ಲೂಕಿ ನಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹಾಗೆಯೇ ಶಶಾಂಕ್ 8 ನೇ ತರಗತಿ ದ್ವಿತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ. ಇವರಿಗೆ ಶಾಲೆಯ ಕರಾಟೆ ಶಿಕ್ಷಕ ಸೆನ್ಸಾಯಿ ಅಬ್ದುಲ್ ರೆಹಮಾನ್ ಇವರು ತರಬೇತಿಯನ್ನು ನೀಡಿರುತ್ತಾರೆ.

Related posts

ಗುಂಡೂರಿ: ಅವಾಚ್ಯ ಶಬ್ದಗಳಿಂದ ನಿಂದನೆ, ಹಲ್ಲೆ ಆರೋಪ: ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕನ್ಯಾಡಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಓಡಿಲ್ನಾಳ: ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟ; ಕಳಿಯ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ವಸಂತ ಮಜಲು ಭೇಟಿ ನೀಡಿ ತುರ್ತು ಪರಿಹಾರ

Suddi Udaya

ಆಟೋ ಚಾಲಕನಿಗೆ ಅಪರಿಚಿತ ತಂಡದಿಂದ ಹಲ್ಲೆ: ಠಾಣೆಗೆ ದೂರು

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ 48ನೇ ವರ್ಷದ ಭಜನಾ ಸಪ್ತಾಹ : ಧಾರ್ಮಿಕ ಸಭೆ

Suddi Udaya

ನಾರಾವಿ ಎನ್ ಎಸ್ ಎಸ್ ನಿಂದ ಸ್ವಚ್ಛತಾ ಜಾಥಾ

Suddi Udaya
error: Content is protected !!