24.7 C
ಪುತ್ತೂರು, ಬೆಳ್ತಂಗಡಿ
September 14, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು ನವೋದಯ ಯುವಕ ಮಂಡಲ ಅಧ್ಯಕ್ಷರಾಗಿ ಸ್ವರೂಪ್ ಶೇಖರ್

ನಾವೂರು: ನವೋದಯ ಯುವಕ ಮಂಡಲದ ಮಾಸಿಕ ಸಭೆಯು ಗೌರವ ಅಧ್ಯಕ್ಷ ಹರೀಶ್ ಕಾರಿಂಜಾ ರವರ ಅಧ್ಯಕ್ಷತೆಯಲ್ಲಿ ಜು.28 ರಂದು ಯುವಕ ಮಂಡಲದ ಕಟ್ಟಡದಲ್ಲಿ ಜರುಗಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ಗೌರವ ಅಧ್ಯಕ್ಷರಾಗಿ ಹರೀಶ್ ಕಾರಿಂಜಾ ಅವಿರೋಧವಾಗಿ ಆಯ್ಕೆಯಾದರು. ಅಧ್ಯಕ್ಷರಾಗಿ ಸ್ವರೂಪ್ ಶೇಖರ್, ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್ ಗೌಡ ನಾಗಾಜೆ, ಜಂಟಿ ಕಾರ್ಯದರ್ಶಿಯಾಗಿ ಪ್ರವೀಣ್ ನನೋಟ್ಟು, ಖಜಾಂಚಿಯಾಗಿ ಬಾಲಕೃಷ್ಣ ಆಚಾರಿ, ಸಂಘಟನಾ ಕಾರ್ಯದರ್ಶಿಗಳಾಗಿ ಮಹೇಶ್ ಕುಲಾಲ್, ಸಲೀಮ್ ಮುರ, ಅಜಯ್ ಮುರ, ಪವನ್, ಉಪಾಧ್ಯಕ್ಷರುಗಳಾಗಿ ಜಯಾನಂದ, ಹರ್ಷದ್ ನಾವೂರು, ಜಯಂತ ಹೊಡೀಕ್ಕರ್, ಸುರಕ್ಷಿತ್, ಕ್ರೀಡಾ ಸಮಿತಿ ಸದಸ್ಯರಾಗಿ ಅಜಿತ್, ಲಕ್ಷ್ಮೀಶ, ಇಸ್ಮಾಯಿಲ್, ರಂಜಿತ್, ಸಾಂಸ್ಕೃತಿಕ ಸಮಿತಿ ಸದಸ್ಯರಾಗಿ ಅಶೋಕ್ ಗೌಡ, ವಿನ್ಯಾಸ್ ಭಂಡಾರಿ, ಸೋಷಿಯಲ್ ಮೀಡಿಯಾ (ಸಾಮಾಜಿಕ ಜಾಲತಾಣ) ಸದಸ್ಯರಾಗಿ ದೀಕ್ಷಿತ್ ಗೌಡ, ಇರ್ಷಾದ್ ಸಿ.ಎಮ್. ಇವರುಗಳನ್ನು ಆಯ್ಕೆ ಮಾಡಲಾಯಿತು.

Related posts

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನದ ಹಿನ್ನಲೆ :ನಾಳೆ(ಡಿ.11) ರಾಜ್ಯಾದ್ಯಂತ ಸರ್ಕಾರಿ ರಜೆ

Suddi Udaya

ಗುರುವಾಯನಕೆರೆ: ಎನ್.ಇ.ಟಿ ನರ್ಸಿಂಗ್ ಕಾಲೇಜಿನ ಬಿಎಸ್‌ಸಿ ನರ್ಸಿಂಗ್ ವಿದ್ಯಾರ್ಥಿಗಳ ಲ್ಯಾಂಪ್ ಲೈಟಿಂಗ್ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ಚಾಮಾ೯ಡಿ ಘಾಟಿಯಲ್ಲಿ ಧಮ೯ಸ್ಥಳದ ದಿಲೀಫ್ ರವರ ಶವ ಪತ್ತೆ ಪ್ರಕರಣ : ಅಪಘಾತ ಎಸಗಿದ ತರಕಾರಿ ಸಾಗಾಟದ ಪಿಕಫ್ ಪತ್ತೆ ಹಚ್ಚುವಲ್ಲಿ ಯಶಸ್ವಿಯಾದ ಪೊಲೀಸರು

Suddi Udaya

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ಸಾಮೂಹಿಕ ಯೋಗ ಶಿವ ನಮಸ್ಕಾರ

Suddi Udaya

ವಿವೇಕರಥ- ಯುವ ಪಥ ಯುವ ಜಾಗೃತಿ ಜಾಥಾ’ ರಥಯಾತ್ರೆಗೆ‌ ಬೆಳ್ತಂಗಡಿ ತಾಲೂಕಿಗೆ ಸ್ವಾಗತ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ಮೂರನೇ ಗುರುತು ಮಾಡಿದ ಸ್ಥಳದಲ್ಲಿ ಸಿಗದ ಕಳೇಬರಗಳು

Suddi Udaya
error: Content is protected !!