28 C
ಪುತ್ತೂರು, ಬೆಳ್ತಂಗಡಿ
September 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಧಾರ್ಮಿಕ ಹಾಗೂ ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ರವರಿಗೆ ಮನವಿ ಸಲ್ಲಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ ವ್ಯಾಪ್ತಿಯ ನಾರಾವಿ ಶ್ರೀ ಬ್ರಹ್ಮಬೈದರ್ಕಳ ಗರಡಿ ರೂ. 1 ಕೋಟಿ, ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನ ರೂ. 1 ಕೋಟಿ, ಮಚ್ಚಿನ ಮಾಣೂರು ಸಹಪರಿವಾರ ಶ್ರೀ ಶಾಸ್ತರ ದೇವಸ್ಥಾನ ರೂ. 50 ಲಕ್ಷ, ಕೊಯ್ಯೂರು ದೆಂತ್ಯಾರು ಶ್ರೀ

ಮಹಾವಿಷ್ಣು ಮೂರ್ತಿ ದೇವಸ್ಥಾನ ರೂ. 50 ಲಕ್ಷ ಒಟ್ಟು 3 ಕೋಟಿ ವೆಚ್ಚದಲ್ಲಿ ದೇವಸ್ಥಾನಗಳ ಸಮಗ್ರ ಅಭಿವೃದ್ಧಿಗೆ ರಾಜ್ಯ ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ ಡಾ. ಜಿ. ಪರಮೇಶ್ವರವರನ್ನು ಜು.30 ರಂದು ಭೇಟಿಯಾಗಿ ಮನವಿ ಸಲ್ಲಿಸಿದರು.

Related posts

ಭಾರತ -ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್: ಭಾರತದ ಗೆಲುವಿಗಾಗಿ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಮಾಜಿ ರಾಷ್ಟ್ರ ಪತಿ ಮೊಮ್ಮಗ ಇಂದ್ರಜಿತ್ ಸಿಂಗ್ ಭೇಟಿ

Suddi Udaya

ಎ.10-14: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ಧರ್ಮಸ್ಥಳ : ಕೂಟದ ಕಲ್ಲು ನಿವಾಸಿ ನಿತೇಶ್ ನಿಧನ

Suddi Udaya

ಬೆಳ್ತಂಗಡಿ ಸ್ಟೇಟ್‌ಬ್ಯಾಂಕ್ ಆಪ್ ಇಂಡಿಯಾ ಶಾಖೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಕ್ಯಪದವು; ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಳ್ಕೋಡುಗೆ ಸಮಾರಂಭ

Suddi Udaya
error: Content is protected !!