28 C
ಪುತ್ತೂರು, ಬೆಳ್ತಂಗಡಿ
September 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೂಡಬೆಟ್ಟು ದೇವಸ್ಥಾನ: ಗಣೇಶೋತ್ಸವ, ವರಮಹಾಲಕ್ಷ್ಮೀ ಪೂಜಾ ಸಮಿತಿ ರಚನೆ

ಮಿತ್ತಬಾಗಿಲು: ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ ಸಮಿತಿ, ವರ ಮಹಾಲಕ್ಷ್ಮೀ ಪೂಜಾ ಸಮಿತಿ ಮತ್ತು ಶ್ರೀ ಮಹಾಗಣಪತಿ ಸೇವಾ ಸಮಿತಿಗಳ ಸಭೆ ಜರಗಿತು. ಮೂರೂ ಸಮಿತಿಗಳ ಲೆಕ್ಕಪತ್ರಗಳನ್ನು ಮಂಡಿಸಲಾಯಿತು.

ನೂತನ ವರ ಮಹಾಲಕ್ಷ್ಮೀ ಪೂಜಾ ಸಮಿತಿಯ ಅಧ್ಯಕ್ಷರಾಗಿ ತುಳಸಿ ದಿನೇಶ್ ಸಾಲಿಯಾನ್ ಕುಕ್ಕಾವು, ಕಾರ್ಯದರ್ಶಿಯಾಗಿ ಪದ್ಮಾವತಿ ಗಣೇಶ ಕುಂಬಾರ ದುರ್ಗಾನಗರ, ಕೋಶಾಧಿಕಾರಿಯಾಗಿ ವಿಜಯಾ ಲಕ್ಷ್ಮಣ ಗೌಡ ಕುಕ್ಕಾವು ಆಯ್ಕೆಯಾಗಿದ್ದಾರೆ.

ಶ್ರೀ ಮಹಾಗಣಪತಿ ಸೇವಾ ಸಮಿತಿಯ ನೂತನ ಅಧ್ಯಕ್ಷರಾಗಿ ನೋಣಯ್ಯ ಪೂಜಾರಿ ಕುಕ್ಕಾವು, ಕಾರ್ಯದರ್ಶಿಗಳಾಗಿ ಗಣೇಶ ಗೌಡ ಬಾನೊಟ್ಟು ಮತ್ತು ಕೋಶಾಧಿಕಾರಿಯಾಗಿ ಶಶಿಧರ ಗೌಡ ಅಣಿಲ ಆಯ್ಕೆಯಾಗಿದ್ದಾರೆ. ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಬಿ.ಕೆ. ಧನಂಜಯ ರಾವ್ ಅವರು ಸಭಾ ಕಾರ್ಯಕ್ರಮದ ನಿರೂಪಣೆಯನ್ನು ಮಾಡಿದರು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ವೇಣೂರು: ಲಯನ್ಸ್ ಕ್ಲಬ್ ನಲ್ಲಿ ಕಾರ್ಗಿಲ್ ದಿನಾಚರಣೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 344 ಕೋಟಿ ವಾರ್ಷಿಕ ವ್ಯವಹಾರ: 1 ಕೋಟಿ 9 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 12.50 ಡಿವಿಡೆಂಟ್ ಘೋಷಣೆ:

Suddi Udaya

ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಖಂಡನೆ

Suddi Udaya

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮೋದಿಜೀ ರವರ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಂ ಪ.ಪೂ. ಕಾಲೇಜಿಗೆ ಶೇ.97.27 ಫಲಿತಾಂಶ : ತುಷಾರ ಬಿ.ಎಸ್ ರಾಜ್ಯಕ್ಕೆ 5 ನೇ ಸ್ಥಾನ, ತಾಲೂಕಿಗೆ ಪ್ರಥಮ

Suddi Udaya

ಎಸ್ಸೆಸ್ಸೆಲ್ಸಿ ಮರು ಮೌಲ್ಯ ಮಾಪನ : ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲಾ ವಿದ್ಯಾರ್ಥಿ ಪ್ರತೀಕ್ ವಿ. ಎಸ್. ರಾಜ್ಯಕ್ಕೆ 7ನೇ ರ್‍ಯಾಂಕ್

Suddi Udaya
error: Content is protected !!