24.7 C
ಪುತ್ತೂರು, ಬೆಳ್ತಂಗಡಿ
September 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಶಾಲಾ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

ನಡ : ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಹಾಗೂ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಂಗಾಡಿ ಇವರ ಸಹಯೋಗದೊಂದಿಗೆ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕ

ಬಾಲಕಿಯರ ಕರಾಟೆ ಪಂದ್ಯಾಟದಲ್ಲಿ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದಲ್ಲಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯ 7 ನೇ ತರಗತಿಯ ವಿದ್ಯಾರ್ಥಿನಿಯರಾದ ಅಫೀಫಾ ಸನಾ ಮತ್ತು ಫಾತಿಮತ್ ಝಿಯಾ ಇವರು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದವು ಅಭಿನಂದನೆಯನ್ನು ಸಲ್ಲಿಸಿದೆ.

Related posts

ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ನೀತಿಯನ್ನು ಖಂಡಿಸಿ ಕಾನೂನು ಹೋರಾಟ : ಜಯಾನಂದ ಕಲ್ಲಾಪು

Suddi Udaya

ಮುಂಡ್ರುಪ್ಪಾಡಿ ಸ. ಕಿ. ಪ್ರಾ. ಶಾಲೆಗೆ ಹರೀಶ್ ರಾವ್ ಮುಂಡ್ರುಪ್ಪಾಡಿಯವರಿಂದ 5 ಡೆಸ್ಕ್ ಕೊಡುಗೆ

Suddi Udaya

ಪಟ್ರಮೆ: ಅನಾರು ನಿವಾಸಿ ಶ್ರೀಮತಿ ದೇವಕಿ ನಿಧನ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವಿಶ್ವ ಛಾಯಗ್ರಹಣ ದಿನದ ಆಚರಣೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ಯಕ್ಷಗಾನ ತರಬೇತಿ ತರಗತಿ ಉದ್ಘಾಟನೆ

Suddi Udaya

ಲಾಯಿಲ ಮತ್ತು ಮೇಲಂತಬೆಟ್ಟು ಗ್ರಾಮಗಳಲ್ಲಿ ಆರ್.ಪಿ.ಸಿ ವತಿಯಿಂದ ಮೂರು ದಿನಗಳ ಚಾರಿಟಿ

Suddi Udaya
error: Content is protected !!