September 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ನಾಜೆ ಕಾರ್ಯಕ್ಷೇತ್ರದ ಪ್ರಬುದ್ಧ ಜ್ಞಾನ ವಿಕಾಸ ಸದಸ್ಯರಿಂದ ಆಟಿಡೊಂಜಿ ದಿನ ಕಾರ್ಯಕ್ರಮ

ಬೆಳ್ತಂಗಡಿ ವಲಯ ಕನ್ನಾಜೆ ಕಾರ್ಯಕ್ಷೇತ್ರದ ರತ್ನಶ್ರೀ ಪ್ರಬುದ್ಧ ಜ್ಞಾನ ವಿಕಾಸ ಸದಸ್ಯರಿಂದ ಆಟಿಡೊಂಜಿ ದಿನ ಕಾರ್ಯಕ್ರಮ
ರಾಘವೇಂದ್ರ ಮಠದ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಬೆಳ್ತಂಗಡಿ ವಲಯದ ಮೆಲ್ವೀಚಾರಕರಾದ ಜಿ ರವಿ ದೀಪ ಬೆಳಗಿಸಿ ಉದ್ಘಾಟಿಸಿದರು.
ಕಾರ್ಯಕ್ರಮಕ್ಕೆ ಜ್ಞಾನ ವಿಕಾಸ ಸದಸ್ಯರು ಆಟಿ ತಿಂಗಳಲ್ಲಿ ಉಪಯೋಗಿಸುವ 25 ಬಗೆಯ ಆಹಾರಗಳನ್ನು ತಯಾರಿಸಿ
ಅದನ್ನು ಆಟಿ ತಿಂಗಳಲ್ಲಿ ಉಪಯೋಗಿಸಿದರೆ ಏನ್ನೆಲ್ಲ ಪ್ರಯೋಜನ ಇದೆ ಎಂದು ಜ್ಞಾನ ವಿಕಾಸ ಸಂಯೊಜಕಿ ಸವಿತ ಪ್ರಕಾಶ್ ಮತ್ತು ಸಂಘದ ಸದಸ್ಯರು ಪ್ರಾಸ್ತಾವಿಕವಾಗಿ ಮಾತನಾಡಿದರು.

ನಂತರ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ , ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ವಲಯದ ಮೆಲ್ವೀಚಾರಕರಾದ ಜಿ ರವಿ ಸೇವಾ ಪ್ರತಿನಿಧಿ ಗುಣವತಿ ಉಪಸ್ಥಿತರಿದ್ದರು. ಸವಿತಾ ಸ್ವಾಗತಿಸಿದರು. ಸುನೀತಾ ಧನ್ಯವಾದವಿತ್ತರು.

Related posts

ಅಪ್ರಾಪ್ತ ಬಾಲಕನಿಗೆ ಹಲ್ಲೆ ಆರೋಪ: ಎಸ್.ಡಿ.ಪಿ.ಐ ತೀವ್ರ ಖಂಡನೆ

Suddi Udaya

ಬಿಜೆಪಿ ಕೊಕ್ಕಡ 237ನೇ ಬೂತು ಸಮಿತಿಯ ಅಧ್ಯಕ್ಷರಾಗಿ ಶಶಿಕುಮಾರ್, ಕಾರ್ಯದರ್ಶಿಯಾಗಿ ಶ್ರೀಧರ್ ಆಯ್ಕೆ

Suddi Udaya

ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ

Suddi Udaya

ಕೊಲ್ಪಾಡಿ ಪೌಷ್ಟಿಕ ಆಹಾರ ಮಾಹಿತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಶಾಂತಿವನ ಮಣ್ಣ ಸಂಕ ಅರಣ್ಯ ಪ್ರದೇಶದ ಗುಡ್ಡಕ್ಕೆ ಬೆಂಕಿ

Suddi Udaya

ಉಜಿರೆ : ಮುದ್ರಣ ಯಂತ್ರದ ಉದ್ಘಾಟನೆ

Suddi Udaya
error: Content is protected !!