October 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಕೊಲ್ಲಾಜೆಪಳಿಕೆ ನಿವಾಸಿ ನಾರಾಯಣ ನಿಧನ

ಕೊಕ್ಕಡ : ಇಲ್ಲಿಯ ಕೊಲ್ಲಾಜೆಪಳಿಕೆ ನಿವಾಸಿ ನಾರಾಯಣ (35 ವ) ಅಸೌಖ್ಯದಿಂದ ಜು.30ರಂದು ನಿಧನರಾಗಿದ್ದಾರೆ.

ಮೃತರು ಎಂಡೋಪೀಡಿತರಾಗಿದ್ದು ತಂದೆ ಬಾಬು, ತಾಯಿ ಗಿರಿಜಾ, ಇಬ್ಬರು ಸಹೋದರಿಯರಾದ ಭಾಗ್ಯಶ್ರೀ, ಭಾಗೀರಥಿ, ಸಹೋದರ ಬಾಲಚಂದ್ರ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕುಂಟಾಲಪಳಿಕೆ ಸಮನ್ವಿ ಕಿಶೋರಿ ಸಂಘದ ಉದ್ಘಾಟನೆ

Suddi Udaya

ಎಸ್‌ಡಿಎಂ ಪ.ಪೂ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಲಾಯಿಲ: ಆದರ್ಶ ನಗರದ ನಿವಾಸಿ ಶ್ರೀಮತಿ ಜಯಂತಿ ಹೆಗ್ಡೆ ನಿಧನ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್‌ನಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

Suddi Udaya

ಇಂದಬೆಟ್ಟು: ಕೋಯ ನಗರದ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಇಬ್ಬರು ನಿವೃತ್ತ ಡಿಜಿಪಿಗಳ ಭೇಟಿ

Suddi Udaya
error: Content is protected !!