September 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಟೇಬಲ್ ಟೆನಿಸ್ ಪಂದ್ಯಾಟ: ಪೆರಿಂಜೆ ಎಸ್.ಡಿ.ಎಮ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆ ಇಲ್ಲಿ ನಡೆದ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಟೇಬಲ್ ಟೆನಿಸ್ ಪಂದ್ಯಾಟದಲ್ಲಿ ಎಸ್.ಡಿ.ಎಮ್ ಪ್ರೌಢಶಾಲೆ ಪೆರಿಂಜೆ ಶಾಲೆಯ ಬಾಲಕರ ಮತ್ತು ಬಾಲಕಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದಿರುತ್ತದೆ.

ಬಾಲಕರ ವಿಭಾಗದಲ್ಲಿ ಆಯುಷ್ ಶೆಟ್ಟಿ ಹಾಗೂ ಮಹಮ್ಮದ್ ಶಾಹಿಲ್ ಬಾಲಕಿಯರ ವಿಭಾಗದಲ್ಲಿ ರಾಫಿಯ ಹಾಗೂ ಪ್ರತೀಕ್ಷ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ರಾಜೇಂದ್ರ ಬಲ್ಲಾಳ್ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಮಾರ್ಗದರ್ಶಕರಾದ ಮಮತಾ ತರಬೇತಿ ನೀಡಿರುತ್ತಾರೆ.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ಉಸ್ತುವಾರಿಯಾಗಿ ಖಾಲಿದ್ ಪುಲಾಬೆ ನೇಮಕ

Suddi Udaya

ಕೊಕ್ಕಡ: ರಿಕ್ಷಾ ಚಾಲಕ ನೇಣುಬಿಗಿದು ಆತ್ಮಹತ್ಯೆ

Suddi Udaya

ಕೊಕ್ಕಡ: ಗುಂಪಕಲ್ಲು ತೆಂಕುಬೈಲು, ಕೆಂಗಡೇಲು, ಮುಂಡೂರುಪಳಿಕ್ಕೆ ಪ್ರದೇಶದಲ್ಲಿ ಒಂಟಿಸಲಗ ದಾಳಿ: ಅಪಾರ ಕೃಷಿಗೆ ಹಾನಿ

Suddi Udaya

ಬೆಳ್ತಂಗಡಿ ತಾಲೂಕು ಸಿ ಬಿ ಎಸ್ ಸಿ ಟಾಪರ್ ಅಕ್ಷಯ್ ಗೆ ಎಕ್ಸೆಲ್ ನಲ್ಲಿ ಗೌರವ

Suddi Udaya

ಮೈರಲ್ಕೆ ಓಡಿಲ್ನಾಳ: ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ಬ್ರಹ್ಮಕಲಶ ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ಮುಖ್ಯೋಪಾಧ್ಯಾಯಿನಿ ವಿಜಯ ಅವರಿಗೆ ಬೀಳ್ಕೊಡುಗೆ ಸಮಾರಂಭ: ಶಾಲೆಯ ಪ್ರಗತಿಗೆ ಶಿಕ್ಷಕಿ ವಿಜಯರವರ ಕೊಡುಗೆ ಅಪಾರ: ಮೋಹನ್ ಕುಮಾರ್

Suddi Udaya
error: Content is protected !!