September 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜ ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಗದ್ದೆ ನಾಟಿ ಪ್ರಾತ್ಯಕ್ಷತೆ

ಉರುವಾಲು : ಇಲ್ಲಿಯ ಚೆಂಡೆತ್ತಿಮಾರು ಬೇಬಿ ಪೂಜಾರಿ ಇವರ ಗದ್ದೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪದ್ಮುಂಜ ಇಲ್ಲಿನ ವಿದ್ಯಾರ್ಥಿಗಳು , ಶಿಕ್ಷಕ ವೃಂದ, ಹಾಗೂ ಶಾಲಾಭಿವೃದ್ಧಿ ಸಮಿತಿ ವತಿಯಿಂದ ಗದ್ದೆ ನಾಟಿ ಪ್ರಾತ್ಯಕ್ಷತೆ ನಡೆಯಿತು.

ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪುರುಷೋತ್ತಮ ಗೌಡ, ದಾನಿಗಳಾದ ಸದಾಶಿವ ಶೆಟ್ಟಿ ಜೋಗಿ, ಸದಸ್ಯರಾದ ಆಸೀಪ್ ಹಾಗೂ ಶಿಕ್ಷಕರಾದ ಕೀರ್ತಿ , ಜಯಶ್ರೀ. ಎಸ್ ತೇಜಾ ,ಕಾವ್ಯ ಪಾಲ್ಗೊಂಡಿದ್ದರು.

Related posts

ಬರೆಂಗಾಯ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಹಾಗೂ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಸಭೆ, ಸನ್ಮಾನ

Suddi Udaya

ಅರಣ್ಯ ಸಚಿವರ ಆದೇಶ ಇದೆ ಎಂದು ಹೇಳಿಕೊಂಡು ಬಂದ ಅರಣ್ಯ ಇಲಾಖಾಧಿಕಾರಿಗಳು: ಕಳೆಂಜ ಲೋಲಾಕ್ಷ ಮನೆ ತೆರವುಗೊಳಿಸಲು ಮತ್ತೆ ಮುಂದಾದ ಅರಣ್ಯ ಇಲಾಖೆ: ಸ್ಥಳಕ್ಕೆ ಆಗಮಿಸಿದ ಜಿಲ್ಲೆಯ ಬಿಜೆಪಿಯ ಶಾಸಕರುಗಳಿಂದ ತೀವ್ರ ವಿರೋಧ: ಎಂ.ಎಲ್. ಸಿ ಯವರನ್ನು ದೂಡಿದ ಅಧಿಕಾರಿ – ಸಳೀಯ ನಾಗರಿಕರ ಪ್ರತಿಭಟನೆ – ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ: ಸಚಿವರಿಂದ ಬಡವರ ಮನೆ ತೆರವಿಗೆ ಹುನ್ನಾರ: ಹರೀಶ್ ಪೂಂಜ ಆರೋಪ

Suddi Udaya

ಧರ್ಮಸ್ಥಳದಲ್ಲಿ ಗೋ ರಥ: ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಗೋ ರಥ ಯಾತ್ರೆಗೆ ಶುಭ ಹಾರೈಕೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಪುಂಜಾಲಕಟ್ಟೆ  ಕರ್ನಾಟಕ ಪಬ್ಲಿಕ್ ಶಾಲೆ : ಶಾಲಾ ಪ್ರಾರಂಭೋತ್ಸವ

Suddi Udaya

ಕೊಕ್ಕಡ ಪರಿಸರದಲ್ಲಿ ಕಾಡಾನೆ ಪ್ರತ್ಯಕ್ಷ:

Suddi Udaya
error: Content is protected !!