September 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸುಲ್ಕೇರಿ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಹಾಗೂ ನಾರಾವಿ ವಲಯ ಮಟ್ಟದ ಸಾವ್ಯಾದಲ್ಲಿ ನಡೆದ ಪ್ರಾಥಮಿಕ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸುಲ್ಕೇರಿ ಶ್ರೀರಾಮ ಅನುದಾನಿತ

ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ಅನ್ವಿತ್ ಪಿ. ಏನ್ ಹಾಗೂ ಕೃತಿಜ್ ಜೆ ಶೆಟ್ಟಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಮೇ 4: ನಡ ನರಸಿಂಹಗಡ ಕ್ಷೇತ್ರದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ, ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

Suddi Udaya

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಸ್ವಚ್ಛತಾ ಕಾರ್ಯ

Suddi Udaya

ಧರ್ಮಸ್ಥಳ: “ಮಂಜೂಷಾ” ವಸ್ತುಸಂಗ್ರಹಾಲಯಕ್ಕೆ ಸೇರ್ಪಡೆಗೊಂಡ “ ಜೈಬಾಲಾಜಿ” ಹಾಯಿದೋಣಿ

Suddi Udaya

ಮಚ್ಚಿನ: ಆಕಸ್ಮಿಕವಾಗಿ ಮನೆಯ ಹಟ್ಟಿಗೆ ಬೆಂಕಿ : ಅಪಾರ ನಷ್ಟ

Suddi Udaya

ಆರಂಬೋಡಿ: ಹೊಕ್ಕಾಡಿಗೋಳಿ ಶಾಲಾ ಶೌಚಾಲಯ ಉದ್ಘಾಟನೆ

Suddi Udaya
error: Content is protected !!