September 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಲೇರಿ ಅಂಗನವಾಡಿ ಕೇಂದ್ರಕ್ಕೆ ಬದಲಿ ವ್ಯವಸ್ಥೆ- ಮತ್ತೆ ಕಾರ್ಯಾರಂಭಗೊಂಡ ಅಂಗನವಾಡಿ ಕೇಂದ್ರ

ಕಲ್ಲೇರಿ: ಕುಸಿದು ಬೀಳುವ ಹಂತದಲ್ಲಿದ್ದ ಕಲ್ಲೇರಿ ಅಂಗನವಾಡಿ ಕಟ್ಟಡ ಬದಲಿ ವ್ಯವಸ್ಥೆ ಇಲ್ಲದೆ ಸ್ಥಗಿತಗೊಂಡಿದ್ದ ಕೇಂದ್ರವು ಇದೀಗ ತಣ್ಣೀರುಪಂತ ಗ್ರಾಮ ಪಂಚಾಯತ್ ಸಮೀಪದ ಕಟ್ಟಡದಲ್ಲಿ ಅಂಗನವಾಡಿ ಕೇಂದ್ರ ಮತ್ತೆ ಪ್ರಾರಂಭಗೊಂಡಿದೆ.

ಅಂಗನವಾಡಿ ಕೇಂದ್ರದ ದುಸ್ತಿತಿಯ ಬಗ್ಗೆ ಜು.30ರಂದು ಸುದ್ದಿ ಉದಯ ಪತ್ರಿಕೆಯಲ್ಲಿ “ಕುಸಿದು ಬೀಳುವ ಹಂತದಲ್ಲಿ ಕಲ್ಲೇರಿ ಅಂಗನವಾಡಿ ಕಟ್ಟಡ” ಶೀರ್ಷಿಕೆಯಡಿಯಲ್ಲಿ ವರದಿ ಪ್ರಕಟಗೊಂಡಿತು. ವರದಿ ಪ್ರಕಟಗೊಂಡ ಬೆನ್ನಲ್ಲಿ ಸಂಬಂಧಪಟ್ಟ ಇಲಾಖೆಯವರು ಕ್ರಮ ವಹಿಸಿದ್ದಾರೆ. ಮೇಲ್ಛಾವಣಿ ದುರಸ್ಥಿ ಕಾರ್ಯ ನಡೆಯಲಿರುವುದು ಎಂದು ಮೂಲಗಳಿಂದ ತಿಳಿದು ಬಂದಿದೆ.

Related posts

ಇಳಿಯೂರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನಕ್ಕೆ ಸಿಡಿಲು ಬಡಿದು ಹಾನಿ

Suddi Udaya

ತಲೆಮರೆಸಿಕೊಂಡಿದ್ದ ಜ್ಯೋತಿಷಿಯನ್ನು ಹಿಡಿದು ನ್ಯಾಯಾಲಯಕ್ಕೆ ಹಾಜರುಪಡಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಬೆಳ್ತಂಗಡಿ ಭಾರತಿಯ ಜೈನ್ ಮಿಲನ್ ವಲಯ 8ರ ವಾರ್ಷಿಕ ಮಹಾಸಭೆ

Suddi Udaya

ನಾವೂರು: ದೈವ ಕ್ಷೇತ್ರ ಬಡೆಕ್ಕಾವು ಗುತ್ತು ಚಾರಿಟೇಬಲ್ ಟ್ರಸ್ಟ್ ನಿಂದ ನೋಟ್ ಪುಸ್ತಕ ವಿತರಣೆ, ಅಪ್ಪೆ ಕಲ್ಲುರ್ಟಿ ದೈವದ ದೊಂದಿ ಕೋಲ

Suddi Udaya

ಉಜಿರೆ ರತ್ನಮಾನಸದಲ್ಲಿ “ಆಟಿದ ಅಟಿಲ್ ” ಕಾರ್ಯಕ್ರಮ

Suddi Udaya

ನಾರಾವಿ ವಲಯದ ಪ್ರೌಢಶಾಲಾ ಮಟ್ಟದ ಪ್ರತಿಭಾ ಕಾರಂಜಿ

Suddi Udaya
error: Content is protected !!