September 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಟೇಬಲ್ ಟೆನಿಸ್ ಪಂದ್ಯಾಟ: ಬೆಳ್ತಂಗಡಿ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ತಾಲೂಕು ಮಟ್ಟದ ಟೇಬಲ್ ಟೆನಿಸ್ ಪಂದ್ಯಾಟ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಜರಗಿತ್ತು.

ಪ್ರೌಢಶಾಲಾ ಬಾಲಕರ ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿ ಆಯುಷ್ ಜೈನ್ ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ಅತ್ಯುತ್ತಮ ಪ್ರದರ್ಶನ ನೀಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿ ತಂದಿದ್ದಾರೆ.

ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಮತಿ ಹೇಮಲತಾ ಎಂ. ಆ‌ರ್. ಅವರ ನೇತೃತ್ವದಲ್ಲಿ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಪ್ರವೀಣ್‌ ಎನ್. ಅವರ ಮಾರ್ಗದರ್ಶನ ಹಾಗೂ ಪ್ರೋತ್ಸಾಹದಿಂದ ವಿದ್ಯಾರ್ಥಿಗಳು ಈ ಗಮನಾರ್ಹ ಸಾಧನೆ ಮಾಡಿದ್ದಾರೆ.

Related posts

ಮೇಲಂತಬೆಟ್ಟು: ದ.ಕ ಜಿಲ್ಲಾ ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನ

Suddi Udaya

ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ಯೋಗೀಶ್ ಕುಮಾರ್ ನಡಕ್ಕರ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಸಿಬ್ಬಂದಿ ಕೊರತೆ: ಕಂದಾಯ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸುಳ್ಯಗ್ರಾಹಕರ ಸೇವೆಗಾಗಿ ವೇಣೂರಿನಲ್ಲಿ 21 ನೇ ನೂತನ ಶಾಖೆಯ ಉದ್ಘಾಟನೆ

Suddi Udaya

ಬೆಳ್ತಂಗಡಿ ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 80ನೇ ವರ್ಷದ ಹುಟ್ಟುಹಬ್ಬ: ಬಿನುತಾ ಬಂಗೇರರವರ ಸಾರಥ್ಯದಲ್ಲಿ,ಬಂಗೇರ ಬ್ರಿಗೇಡ್ ವತಿಯಿಂದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ

Suddi Udaya

ನೆಲ್ಯಾಡಿ ಸೂರ್ಯನಗರ ಶ್ರೀರಾಮ ವಿದ್ಯಾಲಯದ ವಿದ್ಯಾರ್ಥಿ ಚಿರಾಯು.ಸಿ. ಕೊಕ್ಕಡ ಕರಾಟೆಯಲ್ಲಿ ರಾಜ್ಯಕ್ಕೆ ದ್ವಿತೀಯ

Suddi Udaya
error: Content is protected !!