September 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ.1: ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿಳಿಯೂರು ಗ್ರಾಮದ ಕರ್ವೇಲು ಎಂಬಲ್ಲಿ 110ಕೆವಿ ನೆಟ್ಟಮುಡೂರುನಿಂದ ಕರಾಯ ವಿದ್ಯುತ್ ವಿತರಣಾ ಕೇಂದ್ರಕ್ಕೆ ವಿದ್ಯುತ್ ಕಲ್ಪಿಸುವ ಗೋಪುರ(ಟವ‌ರ್)ವನ್ನು ಸುರಕ್ಷತೆಯ ದೃಷ್ಟಿಯಿಂದ ಸ್ಥಳಾಂತರಿಸುವ ಕಾಮಗಾರಿಯನ್ನು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ವತಿಯಿಂದ ತುರ್ತಾಗಿ

ಹಮ್ಮಿಕೊಂಡಿರುವುದರಿಂದ, ಕರಾಯ 110ಕೆವಿ ವಿದ್ಯುತ್ ವಿತರಣಾ ಕೇಂದ್ರಕ್ಕೆ ವಿದ್ಯುತ್ ವ್ಯತ್ಯಯ ಉಂಟಾಗುವುದರಿಂದ, ಕರಾಯ 110ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಕಾರಂದೂರು, ತೆಕ್ಕಾರು, ಮೂರುಗೋಳಿ, ಕುದ್ರಡ್ಕ, ಪಿಲಿಗೂಡು, ಮುಗೇರಡ್ಕ, ಬಂದಾರು, ಪದ್ಮುಂಜ, ಕಲ್ಲೇರಿ ಟೌನ್, ಅಂಡೆತಡ್ಕ, ಕಕ್ಕೆಪದವು, ಉಪ್ಪಿನಂಗಡಿ ಟೌನ್, ಪಾಂಡವರಕಲ್ಲು, ಕೆಮ್ಮಾರು ಫೀಡರಿನಲ್ಲಿ ಆ.1ರಂದು ಬೆಳಿಗ್ಗೆ ಗಂಟೆ:9:30ರಿಂದ ಸಂಜೆ ಗಂಟೆ:5:30ರ ತನಕ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.1.85ಕೋಟಿ ನಿವ್ವಳ ಲಾಭ, ಶೇ.14 ಡಿವಿಡೆಂಟ್ ಘೋಷಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಧುಮೇಹ ಪರೀಕ್ಷೆಯಲ್ಲಿ ನಿಖರ ವರದಿ ನೀಡಬಲ್ಲ ಮೆಶಿನ್ ಅಳವಡಿಕೆ

Suddi Udaya

ಕಾಜೂರು ದರ್ಗಾ ಹಾಗೂ ರಹ್ಮಾನಿಯಾ ಮಸ್ಜಿದ್ ನಲ್ಲಿ ಈದ್ ಆಚರಣೆ

Suddi Udaya

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ಪೋಷಕರ ಸಭೆ

Suddi Udaya

ಕನ್ಯಾಡಿ ಸೇವಾಭಾರತಿಯಿಂದ 7 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಮಹಾ ಯೋಜನೆ: ಬೆಳ್ತಂಗಡಿ ಪಟ್ಟಣ ಪಂಚಾಯತನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಯೋಜನೆಯ ನಿಯಮಗಳನ್ನು ಅನ್ವಯಿಸದಂತೆ ಕ್ರಮ ತೆಗೆದುಕೊಳ್ಳಲು ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಆಗ್ರಹ: ನಗರಾಭಿವೃದ್ದಿ ಸಚಿವರಿಂದ ಸಕಾರಾತ್ಮಕವಾಗಿ ಸ್ಪಂದನೆ ಸಮಸ್ಯೆ ಪರಿಹರಿಸುವ ಭರವಸೆ

Suddi Udaya
error: Content is protected !!