September 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರಾಟೆ ಪಂದ್ಯಾಟ: ಸುಲ್ಕೇರಿ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಹಾಗೂ ನವಚೇತನ ಆಂಗ್ಲ ಮಾಧ್ಯಮ ಶಾಲೆ ವೇಣೂರು ಇದರ ಆಶ್ರಯದಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢ ಶಾಲಾ ವಿಭಾಗ 17 ರ ವಯೋಮಾನದ

ಕರಾಟೆ ಪಂದ್ಯಾಟದಲ್ಲಿ ಶ್ರೀರಾಮ ಶಾಲೆ ಸುಲ್ಕೇರಿಯ 35 ಕೆ ಜಿ ಕೆಳಗಿನ ವಿಭಾಗದಲ್ಲಿ ಆಗಮ್ ಜೈನ್ ಪ್ರಥಮ ಸ್ಥಾನ ಹಾಗೂ 5 ಕೆಜಿ ಕಡಿಮೆ ವಿಭಾಗದಲ್ಲಿ ಗಗನ್ ಆರ್ ಶೆಟ್ಟಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

Related posts

ಜೆಸಿಐ ಬೆಳ್ತಂಗಡಿಯ ಸದಸ್ಯರಿಗೆ ಜೆಸಿಐ ಅ್ಯಕ್ಷನ್ ಫ್ರೇಮ್ ವರ್ಕ್ ತರಬೇತಿ ಕಾರ್ಯಾಗಾರ

Suddi Udaya

ಶಿಕ್ಷಕರ ಅರ್ಹತಾ ಪರೀಕ್ಷೆ: ಎಸ್.ಡಿ.ಎಂ. ಡಿ.ಎಡ್. ಕಾಲೇಜಿನ ವಿದ್ಯಾರ್ಥಿಗಳು ಉತ್ತೀರ್ಣ

Suddi Udaya

ನಡ : ಗ್ರಾಮ ಪಂಚಾಯತ್ ಗ್ರಾಮಸಭೆ

Suddi Udaya

“ಮನೆಗೊಂದು ಕೊಡೆ – ಮಮತೆಯ ಸ್ಪರ್ಶ” ಕಾರ್ಯಕ್ರಮದಡಿಯಲ್ಲಿ ಕೊಡೆಗಳ ವಿತರಣೆ

Suddi Udaya

ಕೊಕ್ಕಡ ಜೇಸಿ ಸಪ್ತಾಹದ ಸಮಾರೋಪ ಸಮಾರಂಭದ ಅಂಗವಾಗಿ ಅಶಕ್ತರಿಗೆ ನೆರವು

Suddi Udaya

ವಿಧಾನಪರಿಷತ್ತು ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ

Suddi Udaya
error: Content is protected !!