September 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಮಡಂತ್ಯಾರು: ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ಬಾಲಕ ಮತ್ತು ಬಾಲಕಿಯರ ಕರಾಟೆ ಸ್ಪರ್ಧೆಯು ಜು.29 ರಂದು ಸರಕಾರಿ ಉನ್ನತೀಕರಿಸಿದ ಶಾಲೆ ಬಂಗಾಡಿಯಲ್ಲಿ ನಡೆಯಿತು.

ಈ ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 6 ನೇ ತರಗತಿಯ ಚಾರ್ವಿ ರವರು ಭಾಗವಹಿಸಿ ದ್ವಿತೀಯ ಸ್ಥಾನವನ್ನು, ಮತ್ತು 7ನೇ ತರಗತಿಯ ಅಕ್ಷಿತ ಮತ್ತು ಅಕ್ಷಥ್ ರವರು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಇವರಿಗೆ ಕರಾಟೆ ತರಬೇತುದಾರರಾದ ಅಶೋಕ್ ಆಚಾರ್ಯ ರವರು ತರಬೇತಿಯನ್ನು ನೀಡಿರುತ್ತಾರೆ .ಹಾಗೂ ನಮ್ಮ ಶಾಲಾ ದೈಹಿಕ ಶಿಕ್ಷಕರಾದ ವಲೇರಿಯನ್ ಡಿಸೋಜ ಮತ್ತು ಮಂಜುನಾಥರವರು ಸಹಕಾರ ನೀಡಿರುತ್ತಾರೆ.

Related posts

ಕುವೆಟ್ಟು: ಮದ್ದಡ್ಕ ನಿವಾಸಿ ಹೆನ್ರಿ ಡಿಸೋಜ ನಿಧನ

Suddi Udaya

ಕೊಕ್ಕಡ: ಹೊನ್ನಮ್ಮ ಹೃದಯಾಘಾತದಿಂದ ನಿಧನ

Suddi Udaya

ಹೊಕ್ಕಾಡಿಗೋಳಿ: ಮಹಿಷಮರ್ಧಿನಿ ಕಂಬಳ ಸಮಿತಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ ಪೂರ್ವಾಭಾವಿ ಸಭೆ

Suddi Udaya

ಬೆಳಾಲು ಶ್ರೀ ಮಹಮ್ಮಾಯಿ ಗುಳಿಗ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಚಂದ್ರಯಾನ 3 ರ ಯಶಸ್ಸು ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ ಹಾಗೂ ಉಜಿರೆ ನಾಗರಿಕರಿಂದ ವಿಜಯೋತ್ಸವ

Suddi Udaya

ಅರಸಿನಮಕ್ಕಿ ಗ್ರಾ. ಪಂ. ನೇತೃತ್ವದಲ್ಲಿ ಶ್ರಮದಾನದ ಮೂಲಕ ರಸ್ತೆಯ ಬದಿ ಸ್ವಚ್ಛತೆ

Suddi Udaya
error: Content is protected !!