July 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಗ್ರಾಮ ಪಂಚಾಯತ್ ಗ್ರಾಮ ಸಭೆ

ನಿಡ್ಲೆ : ನಿಡ್ಲೆ ಗ್ರಾಮ ಪಂಚಾಯತ್ ನ 2026-27ನೇ ಸಾಲಿನ ಪ್ರಥಮ ಗ್ರಾಮ ಸಭೆಯು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜು. 30ರಂದು ಆಡಳಿತಾಧಿಕಾರಿ ಕೃಷಿ ಇಲಾಖೆಯ ಗಣೇಶ್ ರವರ ಅಧ್ಯಕ್ಷತೆಯಲ್ಲಿ ಜರುಗಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಪಶು ಆಸ್ಪತ್ರೆ ನೆರಿಯದ ಪಶು ವೈದ್ಯಾಧಿಕಾರಿ ಡಾ. ಯತೀಶ್ ಆಗಮಿಸಿದ್ದರು. ಸಭೆಯಲ್ಲಿ ಇಲಾಖಾಧಿಕಾರಿಗಳು, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಕಾರ್ಯದರ್ಶಿ ಕೇಶವ ಸ್ವಾಗತಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್ ರವರು ವರದಿ ನೀಡಿದರು.
ಪ್ರಾರಂಭದಲ್ಲಿ ಕೆಲವು ಇಲಾಖೆಗಳ ಅಧಿಕಾರಿಗಳು ಸಭೆಗೆ ಬರದಿರುವ ಬಗ್ಗೆ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು. ನಂತರ ಗ್ರಾಮಸಭೆ ಮುಂದುವರಿಯಿತು. ಇಲಾಖಾಧಿಕಾರಿಗಳು ತಮ್ಮ ಇಲಾಖೆಯ ಮಾಹಿತಿ ನೀಡಿದರು. ಪಿ ಡಿ ಒ ಸರಕಾರದ ಯೋಜನೆಗಳ ವಿವರ ನೀಡಿದರು.

ಗ್ರಂಥಪಾಲಕಿ ಶಕುಂತಳಾ ಜೆ. ಶೆಟ್ಟಿ ಧನ್ಯವಾದವಿತ್ತರು. ಸಿಬಂದಿವರ್ಗದವರು ಸಹಕರಿಸಿದರು.

Related posts

ಬಳಂಜ: ಉದ್ಯಮಿ, ಕೃಷಿಕ ರಾಕೇಶ್ ಹೆಗ್ಡೆಯವರ ಇಕೋಫ್ರೆಶ್ ಫಾರ್ಮ್ ನಲ್ಲಿ ಬೆಳೆದ ಪ್ರಥಮ ಬೆಳೆ: ಡ್ರ್ಯಾಗನ್ ಫ್ರೂಟ್ ನ್ನು ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ವಿತರಣೆ, ಫ್ರೂಟ್ ಸವಿದು ಸಂಭ್ರಮಿಸಿದ ವಿದ್ಯಾರ್ಥಿಗಳು

Suddi Udaya

ರಕ್ತೇಶ್ವರಿ ಪದವು ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ನಾಗವೇಣಿ ಕೆ.ಎಸ್. ರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬಿಜೆಪಿಯ ಕೇಂದ್ರ ಸರಕಾರ ಗೃಹಬಳಕೆಯ ಎಲ್.ಪಿ.ಜಿ. ಸಿಲಿಂಡರ್ ದರವನ್ನು ರೂ. 200 ಮತ್ತು ಉಜ್ವಲ ಯೋಜನೆಯ ಫಲಾನುಭವಿಗಳಿಗೆ ರೂ. 400 ಇಳಿಸುವ ನಿರ್ಧಾರ ತೆಗೆದುಕೊಂಡಿರುವುದು ಸ್ವಾಗತರ್ಹ: ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌

Suddi Udaya

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಪರ್ಯಾಯ ಶ್ರೀ ಶೀರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಉಜಿರೆಯಲ್ಲಿ ಪೌರ ಸನ್ಮಾನ:ಕೃಷ್ಣನ ಆರಾಧನೆಯಿಂದ ಸಂಕಷ್ಟಗಳು ದೂರ: ಶ್ರೀ ವೇದವರ್ಧನ ತೀರ್ಥ ಶ್ರೀಪಾದರು :ಹಿಂದೂ‌ ಸಮಾಜಕ್ಕೆ ಶಕ್ತಿಯಾಗಿ,ಬೆಳ್ತಂಗಡಿ ತಾಲೂಕಿನ ಜನತೆಗೆ ಸದಾ ಆಶೀರ್ವಾದವಿರಲಿ: ಶಾಸಕ ಹರೀಶ್ ಪೂಂಜ

Suddi Udaya

ವೇಣೂರು: ಭ| ಬಾಹುಬಲಿಸ್ವಾಮಿ ಮೂರ್ತಿಗೆ ಕೊನೆಯ ಮಹಾಮಸ್ತಕಾಭಿಷೇಕ

Suddi Udaya
error: Content is protected !!