October 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಪಟ್ರಮೆ: ಲಕ್ಷ್ಮಣ ಗೌಡ ನಿಧನ

ಪಟ್ರಮೆ : ಇಲ್ಲಿಯ ಜಾಲು ಮನೆಯ ಲಕ್ಷ್ಮಣ ಗೌಡ ( 70 ವರ್ಷ) ರವರು ಅಲ್ಪಕಾಲದ ಅನಾರೋಗ್ಯದಿಂದ ಇಂದು(ಜು.31) ನಿಧನರಾಗಿದ್ದಾರೆ.

ಇವರು ವಿವಿಧ ಸಂಘ ಸಂಸ್ಥೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರು. .


ಮೃತರು ಪತ್ನಿ ಧರ್ಣಮ್ಮ, ಪುತ್ರ ಯೋಗೀಶ್, ಪುತ್ರಿ ಕವಿತಾ, ಮೊಮ್ಮಕ್ಕಳು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಮೈರೋಳ್ತಡ್ಕ 30 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಮಡಂತ್ಯಾರುನಲ್ಲಿ ಚರಂಡಿಗೆ ಬಿದ್ದ ಕಾರು

Suddi Udaya

ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ನಲ್ಲಿ ಭಜನಾ ಕಾರ್ಯಕ್ರಮ

Suddi Udaya

ಜೂ.11: ಅಳದಂಗಡಿ ಸತ್ಯದೇವತೆ ದೈವಸ್ಥಾನದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಪಾರೆಂಕಿ ಶ್ರೀ ನಾರಾಯಣ ಗುರು ಸೇವಾ ಸಂಘದ ನೂತನ ಸಮಿತಿ ರಚನೆ

Suddi Udaya

ವಾಣಿ ಕಾಲೇಜಿನಲ್ಲಿ ನಿಹಾರ್ ಎಸ್. ಆರ್‌ಗೆ ಅಭಿನಂದನೆ

Suddi Udaya
error: Content is protected !!