September 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಪ್ರಾಥಮಿಕ ವಿಭಾಗದ ಕರಾಟೆ ಪಂದ್ಯಾಟ : ಸುಲ್ಕೇರಿ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಹಾಗೂ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಂಗಾಡಿಯಲ್ಲಿ ನಡೆದ ಪ್ರಾಥಮಿಕ ವಿಭಾಗದ ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ

ಸುಲ್ಕೇರಿ ಶ್ರೀರಾಮ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ಯಶ್ವಿನ್ 50 ಕೆ ಜಿ ಕೆಳಗಿನ ವಿಭಾಗದಲ್ಲಿ ದ್ವಿತೀಯ ಸ್ಥಾನ ಹಾಗೂ 45 ಕೆ ಜಿ ಕೆಳಗಿನ ವಿಭಾಗದಲ್ಲಿ 7ನೇ ತರಗತಯ ರತನ್ ತೃತೀಯ ಸ್ಥಾನ ಪಡೆದಿರುತ್ತಾರೆ .

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Suddi Udaya

ಯಶಸ್ವಿ ಸಹಕಾರಿ‌ ಸಪ್ತಾಹ: ಮಡಂತ್ಯಾರು ಸೊಸೈಟಿ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾರವರಿಗೆ ಗೌರವಾರ್ಪಣೆ

Suddi Udaya

ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿಯಿಂದ ಸಮಲೋಚನಾ ಸಭೆ

Suddi Udaya

ಅಳದಂಗಡಿ ಅರಮನೆಗೆ ಭೇಟಿ ನೀಡಿ ಅರಸರಿಂದ ಆಶೀರ್ವಾದ ಪಡೆದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

Suddi Udaya

ಉಜಿರೆಯ ಖಾಸಗಿ ಲಾಡ್ಜ್ ನಲ್ಲಿ ವ್ಯಕ್ತಿ ಆತ್ಮಹತ್ಯೆ

Suddi Udaya
error: Content is protected !!