August 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಹೊಳೆಯಂತಾದ ರಾಷ್ಟ್ರೀಯ ಹೆದ್ದಾರಿ

ಉಜಿರೆ: ಉಜಿರೆ ಪೇಟೆಯಿಂದ ಬೆಳ್ತಂಗಡಿ ಬರುವ ರಸ್ತೆಯಲ್ಲಿ ಪೇಟೆ ಬಳಿಯ ಭಾರತ್ಐರನ್ ವರ್ಕ್ಸ್ ಮುಂಭಾಗದ ರಸ್ತೆಯಲ್ಲಿ ಚರಂಡಿ ನೀರು ರಸ್ತೆಯಲ್ಲೇ ಹರಿದು, ವಾಹನ ಸವಾರರು ಪರದಾಡುವಂತಾಯಿತು. ರಸ್ತೆ ಬದಿಯ ಅಂಗಡಿಗಳಿಗೂ ನೀರು ನುಗ್ಗಿದ ದೃಶ್ಯ ಕಂಡು ಬಂದಿದೆ.

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಉಜಿರೆ ಬಳಿ, ಚರಂಡಿಯಲ್ಲಿ ಹರಿಯಬೇಕಿದ್ದ ನೀರು ರಸ್ತೆಯಲ್ಲೇ ಹರಿಯುತ್ತಿದೆ. ಮಳೆ ನೀರಿನಿಂದಾವೃತವಾಗಿ ರಸ್ತೆ ಕಾಣದೆ ವಾಹನ ಸವಾರರು ಪರದಾಡುವಂತಾಗಿದೆ. ಅಲ್ಲದೆ, ರಸ್ತೆ ಬದಿಯ ಅಂಗಡಿಗಳಿಗೂ ನೀರು ನುಗ್ಗಿ ವರ್ತಕರು ಸಂಕಷ್ಟ ಎದುರಿಸುವಂತಾಯಿತು.

Related posts

ಬೆಳ್ತಂಗಡಿ ತಾ.ಪಂ. ನಲ್ಲಿ ಫೀಲ್ಡ್ ಟೆಸ್ಟ್ ಕಿಟ್ ತರಬೇತಿ

Suddi Udaya

ಅರಸಿನಮಕ್ಕಿ: ಮುದ್ದಿಗೆಯಲ್ಲಿ ಪ್ರೇಮಚಂದ್ರರವರ ವಿದ್ಯುತ್ ಪಂಪ್ ಶೆಡ್ ಕುಸಿತ : ಅಪಾರ ಹಾನಿ

Suddi Udaya

ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ: ಚಿನ್ನಾಭರಣ, ನಗದು ದೋಚಿ ಪರಾರಿ

Suddi Udaya

ಗಾಂಜಾ ಸೇವನೆ ಮಾಡಿ ಅಸಭ್ಯ ವರ್ತನೆ ; ಪುಂಜಾಲಕಟ್ಟೆ ಪೊಲೀಸರಿಂದ ಆರೋಪಿ ಬಂಧನ

Suddi Udaya

ಉಜಿರೆ ಎಸ್. ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಗುರುವಾಯನಕೆರೆ ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಮತ್ತು ಜುಮ್ಮಾ ಮಸ್ಜಿದ್ ಆಡಳಿತ ಮಂಡಳಿಗೆ ಆಯ್ಕೆ

Suddi Udaya
error: Content is protected !!