25.4 C
ಪುತ್ತೂರು, ಬೆಳ್ತಂಗಡಿ
September 16, 2026
Uncategorized

ಜಡಿಮಳೆ:ಕಲ್ಮಂಜ ಮಾಣಿಂಜ ಚೋಮು ಎಂಬವರ ಮನೆಕುಸಿದು ಹಾನಿ

ಬೆಳ್ತಂಗಡಿ : ತಾಲೂಕಿನ ಕಲ್ಮಂಜ ಗ್ರಾಮದ ಮಾಣಿಂಜ ಸಮೀಪದ ನಿವಾಸಿ ಚೋಮು ಎಂಬವರ ಮನೆ ಶನಿವಾರ ಸುರಿದ ಧಾರಕಾರ ಮಳೆಗೆ ಭಾಗಶಃ ಕುಸಿದು ಬಿದ್ದಿದೆ. ಪಂಚಾಯಿತಿ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ
ಒಂಟಿಯಾಗಿ ಇದ್ದ ಅವರನ್ನು ಬೇರೆಡೆಗೆ ಸ್ಥಳಾಂತರ ಗೊಳಿಸಿದ್ದಾರೆ.

Related posts

ಬಂದಾರು ಗ್ರಾಮದ ಮೈರೋಳ್ತಡ್ಕ,ಶಿವನಗರ – ಪೆರ್ಲಬೈಪಾಡಿ ಸಂಪರ್ಕಿಸುವ ಮುಖ್ಯ ರಸ್ತೆಯ ಬೋಲೋಡಿ ಎಂಬಲ್ಲಿನ ಸೇತುವೆ ಪಕ್ಕದ ಗುಡ್ಡ ಕುಸಿತ ರಸ್ತೆ ಸಂಚಾರ ಬಂದ್

Suddi Udaya

ಅ.4-5: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಶ್ರವಣ ಮತ್ತು ಮಾತು ಪರಿಶೀಲನಾ ಶಿಬಿರ

Suddi Udaya

ನ. 23: ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಮಾದಕ ವ್ಯಸನದ ಬಗ್ಗೆ ಜನಜಾಗೃತಿ ಮೂಡಿಸುವ ಮಹತ್ವದ ಉದ್ದೇಶ- ಉಜಿರೆಯಲ್ಲಿ ಮೊದಲ ಬಾರಿಗೆಯಶಸ್ವಿಯಾಗಿ ನಡೆದ ರೈನಥಾನ್

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya
error: Content is protected !!