28.1 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಡಿಮಳೆಗೆ ತುಂಬಿ ಹರಿಯುತ್ತಿರುವ ನೇತ್ರಾವತಿ: ಧರ್ಮಸ್ಥಳ ಮಣ್ಣಸಂಕ ಮುಳುಗಡೆ, ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ

ಧರ್ಮಸ್ಥಳ: ತಾಲೂಕಿನಾದ್ಯಂತ ಬೆಳಗ್ಗಿನಿಂದ ಎಡೆಬಿಡದೆ ಸತತವಾಗಿ ಭಾರೀ ಮಳೆಯಾಗುತಿದ್ದು ತಾಲೂಕಿನ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತಿದ್ದು ಧರ್ಮಸ್ಥಳದ ನೇತ್ರಾವತಿ ನದಿಯು ತುಂಬಿ ಹರಿಯುತ್ತಿದೆ. ಮಣ್ಣಸಂಕ ಮುಳುಗಡೆಯಾಗಿದ್ದು ರಸ್ತೆಗಳು ನದಿಯಂತಾಗಿದೆ. ಇದರಿಂದ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಹಾಗೆಯೇ ಜೋಡುಸ್ಥಾನ ಪ್ರದೇಶದಲ್ಲೂ ರಸ್ತೆಯಲ್ಲಿ ನೀರು ನಿಂತು ಸಂಚಾರಕ್ಕೆ ತೊಂದರೆಯಾಗಿದೆ.

Related posts

ಬೆಳ್ತಂಗಡಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ವೈಜಣ್ಣರವರಿಂದ ಕಲ್ಮಂಜ ರಮೇಶ್ ನಾಯ್ಕ ರವರ ಅಡಿಕೆ ತೋಟ ರಚನೆಯ ಪರಿಶೀಲನೆ

Suddi Udaya

ಜ.27-28: ಹಳೇಪೇಟೆ ಮದರಸ: ಬೃಹತ್ ವಾರ್ಷಿಕ ದ್ಸಿಕ್ರ್ ಹಲ್ಕಾ ಮಜ್ಲಿಸ್ ಬುರ್ದಾ ಮಜ್ಲಿಸ್ ಹಾಗೂ ಧಾರ್ಮಿಕ ಪ್ರವಚನ

Suddi Udaya

ಬೆಳ್ತಂಗಡಿ ಬಿಷಪ್ ರಿಗೆ ಲಯನ್ಸ್ ಕ್ಲಬ್ ನಿಂದ ಬೆಳ್ಳಿಹಬ್ಬ ವರ್ಷದ “ಗೌರವಾಭಿನಂದನೆ”

Suddi Udaya

ನೇತ್ರಾವತಿ ಸ್ನಾನಘಟ್ಟದಲ್ಲಿ ಅಪರಿಚಿತ ಶವ ಪತ್ತೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಜಿಲ್ಲಾಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಮಚ್ಚಿನ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!