22.6 C
ಪುತ್ತೂರು, ಬೆಳ್ತಂಗಡಿ
September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೊಗ್ರು: ಮುಗೇರಡ್ಕ ವ್ಯಾಪ್ತಿಯಲ್ಲಿ ಅಡಿಕೆ ತೋಟಗಳು ಜಲಾವೃತ

ಮೊಗ್ರು : ಇಂದು (ಆ.1) ಸುರಿದ ವಿಪರೀತ ಮಳೆಯಿಂದ ನೇತ್ರಾವತಿ ನದಿ ಉಕ್ಕಿ ಹರಿದ ಪರಿಣಾಮ ಮೊಗ್ರು ಗ್ರಾಮದ ಮುಗೇರಡ್ಕ ವ್ಯಾಪ್ತಿಯ ದoಬೆತ್ತಿಮಾರು, ಬರಮೇಲು, ಪರಾರಿ, ನೈಮಾರು ಹಾಗೂ ಇನ್ನೂ ಅನೇಕ ಕಡೆಯ ಅಡಿಕೆ, ತೆಂಗು, ಬಾಳೆ, ಕೊಕ್ಕೋ, ಕಾಳುಮೆಣಸು, ತರಕಾರಿ ಕೃಷಿಗೆ ಮಳೆ ನೀರು ನುಗ್ಗಿ ಜಲಾವೃತಗೊಂಡು ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.

Related posts

ಕಲ್ಮಂಜ: ಆಕಸ್ಮಿಕವಾಗಿ ನೀರಿಗೆ ಬಿದ್ದು ಕೃಷಿಕ ಸಾವು

Suddi Udaya

ಹುಣ್ಸೆಕಟ್ಟೆ ಮತ್ತು ರೆಂಕೆದಗುತ್ತು ವ್ಯಾಪ್ತಿಯಲ್ಲಿ ಗುರು ಗಾಂಧಿ ಸಂವಾದ ಕಾರ್ಯಕ್ರಮ ಮತ್ತು ಕೋಟಿ ಚೆನ್ನಯ್ಯ ಕ್ರೀಡಾಕೂಟದ ಪೂರ್ವಭಾವಿ ಸಭೆ

Suddi Udaya

ಗ್ರಾ.ಪಂ. ನೌಕರರ ಜಿಲ್ಲಾ ಮಟ್ಟದ ಕುಂದು ಕೊರತೆ ಅದಾಲತ್ ಸಭೆ ನಡೆಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಮನವಿ

Suddi Udaya

ಬೆಳ್ತಂಗಡಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರು ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಬೆಳ್ತಂಗಡಿ ತಾಲೂಕು ಮಟ್ಟದ ಯೂನಿಯನ್ ರಚನೆ

Suddi Udaya

ಅವೈಜ್ಞಾನಿಕ ಹಾಗೂ ಜನಹಿತಪರವಲ್ಲದ ಕಸ್ತೂರಿರಂಗನ್ ವರದಿ ತಡೆಹಿಡಿದು ವಜಾಮಾಡುವ ತನಕ ಹೋರಾಟವನ್ನು ಮುನ್ನಡೆಸೋಣ : ಫಾ| ಸುನಿಲ್ ಐಸಕ್ ಬೆಂಬಲ

Suddi Udaya

ಪಡಂಗಡಿಯ ಮನೆಯೊಂದರಿಂದ ರೂ.25 ಸಾವಿರ ನಗದು ಹಾಗೂ ರೂ.9.50 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya
error: Content is protected !!