August 2, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಕುವೆಟ್ಟು ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ದ್ವಿತೀಯ ಸ್ಥಾನ

ಕುವೆಟ್ಟು: ಸೇಕ್ರೆಡ್ ಹಾರ್ಟ್ ಒಳಾಂಗಣ ಕ್ರೀಡಾಂಗಣದಲ್ಲಿ ಜು30 ರoದು ನಡೆದ ಪುಂಜಾಲಕಟ್ಟೆ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಕುವೆಟ್ಟು ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರು ವಿದ್ಯಾರ್ಥಿಗಳು ಭಾಗವಹಿಸಿದ್ದು. ಈ ಪಂದ್ಯಾಟದಲ್ಲಿ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.

ವಿದ್ಯಾರ್ಥಿಗಳಿಗೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿಯಾದ ಪೂರ್ಣಿಮಾ ಬಿ ತರಬೇತಿ ನೀಡಿರುತ್ತಾರೆ

Related posts

ವೇಣೂರು: ಪಲ್ಗುಣಿ ನದಿಯಿಂದ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಪಿಕಪ್‌ ವಾಹನ ವಶ

Suddi Udaya

ಕಳಿಯ ಪರಪ್ಪುನಲ್ಲಿ ಮೀನು ಮಾರುಕಟ್ಟೆ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಧರ್ಮಸ್ಥಳ ಗ್ರಾಮ ಸಮಿತಿ ರಚನೆ

Suddi Udaya

ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ ಮತ್ತು ಉಡುಪಿ ಇದರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಮನೋಜವಂ ಮಾರುತ ತುಲ್ಯವೇಗಂ; ಅಳದಂಗಡಿಯಲ್ಲಿ ಹನುಮ ನಾಮ ಸ್ಮರಣೆ ಹನುಮೋತ್ಸವ-2025, : ಹನುಮ ಯಾಗಕ್ಕೆ ಚಾಲನೆ

Suddi Udaya

ಹೆಜ್ಜೇನು ದಾಳಿಯಿಂದ ಮಗುವನ್ನು ರಕ್ಷಿಸಿದ ಮೇಲಂತ ಬೆಟ್ಟು ಗ್ರಾಮ ಪಂಚಾಯತ್ ಸಿಬ್ಬಂದಿ: ಚಂದ್ರವತಿ ಯವರ ಸಮಯ ಪ್ರಜ್ಞೆ ತಾಯಿ ಮಮತೆ ಧೈರ್ಯಕ್ಕೆ ಗ್ರಾಮಸ್ಥರ ಮೆಚ್ಚುಗೆ

Suddi Udaya
error: Content is protected !!