25.4 C
ಪುತ್ತೂರು, ಬೆಳ್ತಂಗಡಿ
September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು: ಕಜೆ ಅಂಗನವಾಡಿ ಕೆಂದ್ರದಲ್ಲಿ ಶ್ರಮದಾನ

ಇಂದಬೆಟ್ಟು : ಇಲ್ಲಿಯ ಕಜೆ ಅಂಗನವಾಡಿ ಕೆಂದ್ರದ ಆವರಣದಲ್ಲಿ ಮಕ್ಕಳ ಪೋಷಕರು, ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶ್ರೀ ಶಕ್ತಿ ಸಂಘದ ಸದಸ್ಯರು , ಊರವರ ಸಹಕಾರದೊಂದಿಗೆ ಶ್ರಮದಾನ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಬಾಲ ವಿಕಾಸ ಸಮಿತಿ ಸದಸ್ಯರು ಹಾಗೂ ಅಂಗನವಾಡಿ ಕಾರ್ಯಕರ್ತೆ ಸುಮತಿ, ಸಹಾಯಕಿ ಸುಮತಿ ಸಹಕರಿಸಿದರು.

Related posts

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ‘ದಿ ಕೇರಳ ಸ್ಟೋರಿ’ ಚಲನಚಿತ್ರ ಉಚಿತ ಪ್ರದರ್ಶನ

Suddi Udaya

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರವರಿಂದ ಅರಸಿನಮಕ್ಕಿಯಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಉದ್ಘಾಟನೆ

Suddi Udaya

ಜಿ. ಕೃಷ್ಣ ಬೆಳ್ತಂಗಡಿ ನಿರ್ದೇಶನದ ” ಇದು ನಮ್ ಶಾಲೆ ” ಚಲನಚಿತ್ರದ ಪೋಸ್ಟರ್ ಹಾಗೂ ವಿಡಿಯೋ ಹಾಡುಗಳ” ಬಿಡುಗಡೆ

Suddi Udaya

ಅನಾರು: ಕೆಳಗಿನ ಕೊಪ್ಪ ನಿವಾಸಿ ಈರಮ್ಮ ನಿಧನ

Suddi Udaya

ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ 12 ವರ್ಷ : ಲಾಯಿಲ ಶಕ್ತಿಕೇಂದ್ರ ವತಿಯಿಂದ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಸಹಕಾರಿಗಳ ಧರ್ಮ ಜಾಗೃತಿ ಯಾತ್ರೆ, ಯಶಸ್ವಿಗೆ ಜಿಲ್ಲಾ ಹಾಲು ಉತ್ಪಾದಕ ಒಕ್ಕೂಟ ನಿರ್ದೇಶಕ ಎಚ್. ಪ್ರಭಾಕರ ಮನವಿ

Suddi Udaya
error: Content is protected !!