25.4 C
ಪುತ್ತೂರು, ಬೆಳ್ತಂಗಡಿ
September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ : ಮಾಜಿ ಸೈನಿಕ ಪದ್ಮಯ್ಯ ಗೌಡ ನಿಧನ

ಕೊಕ್ಕಡ : ಇಲ್ಲಿಯ ತಿಪ್ಪಮಜಲು ಮನೆ ನಿವಾಸಿ ಮಾಜಿ ಸೈನಿಕ ಪದ್ಮಯ್ಯ ಗೌಡ (84ವ.)ರವರು ಅಸೌಖ್ಯದಿಂದ ಆ. 1ರಂದು ನಿಧನರಾದರು.

ಕೃಷಿಕರಾಗಿದ್ದ ಮೃತರು ಪತ್ನಿ ಚೆನ್ನಮ್ಮ, ಪುತ್ರರಾದ ವಸಂತ, ಶಶಿ ಕುಮಾರ್, ಪುತ್ರಿ ವೀಣಾ, ಸೊಸೆಯಂದಿರು, ಅಳಿಯ,
ಮೊಮ್ಮಕ್ಕಳನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ಬಾಲಕಿಯರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿಯರಿಂದ ಸ್ವಚ್ಛತಾ ಕಾರ್ಯ

Suddi Udaya

ವಲಯ ಮಟ್ಟದ ಖೋ ಖೋ ಪಂದ್ಯಾಟ: ಕರಂಬಾರು ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಲಾಯಿಲ: ಆದರ್ಶ ನಗರದ ನಿವಾಸಿ ಶ್ರೀಮತಿ ಜಯಂತಿ ಹೆಗ್ಡೆ ನಿಧನ

Suddi Udaya

ಧರ್ಮಸ್ಥಳ ನೇತ್ರಾನಗರದಲ್ಲಿ ನೂತನವಾಗಿ ನಿರ್ಮಾಣಗೊಂಡ “ಯಾತ್ರಾ ಆತಿಥ್ಯ” ಲೋಕಾರ್ಪಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕರಾಟೆ ತರಬೇತಿ

Suddi Udaya

ಮಂಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂಎಲ್ಸಿ ಹರೀಶ್ ಕುಮಾರ್ ಪಿಕ್ಸ್

Suddi Udaya
error: Content is protected !!