22.6 C
ಪುತ್ತೂರು, ಬೆಳ್ತಂಗಡಿ
September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿ ಡಾ| ಪ್ರದೀಪ್, ಉಪಾಧ್ಯಕ್ಷರಾಗಿ ಭಾರತಿ ಆಯ್ಕೆ

ನಾವೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾವೂರು ಇದರ ನೂತನ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯನ್ನು ಜು. 31 ರಂದು ರಚಿಸಲಾಯಿತು.

ಅಧ್ಯಕ್ಷರಾಗಿ ಡಾ| ಪ್ರದೀಪ್ ಆರೋಗ್ಯ ಕ್ಲಿನಿಕ್ ನಾವೂರು, ಉಪಾಧ್ಯಕ್ಷರಾಗಿ ಭಾರತಿ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಗಣೇಶ ಗೌಡ ನೆಲ್ಲಿಪಲ್ಕೆ, ಪ್ರದೀಪ್ ಗೌಡ ನಾಗಾಜೆ, ಬೇಬಿ ಬಂಗೇರ ಮಾನಿಮಾರು, ಶೀನಪ್ಪ ಕೋಡಿ, ಬಶೀರ್, ವಸಂತ ನಾಗಾಜೆ, ಸುಜಿತ್ ಇಡ್ಯಾಲ, ಸಿರಿಲ್ ಮಿರಾಂದ, ಬಾಲಕೃಷ್ಣ, ಉಮೇಶ್ ನಮಿತಾ, ರಕ್ಷಿತಾ, ಶಾಂತಿ, ಲಿಖಿತಾ, ಸಾಬಿರ, ಶ್ರುತಿ ಜೈನ್, ಆಯ್ಕೆಯಾಗಿದ್ದಾರೆ.

Related posts

ವಲಯ ಮಟ್ಟದ ಬಂಟರ ಕ್ರೀಡಾಕೂಟ: ಪ್ರಜನ್ ಶೆಟ್ಟಿ ಮುಂಡಾಜೆ ಪ್ರಥಮ

Suddi Udaya

ಅರಸಿನಮಕ್ಕಿಯಲ್ಲಿ ಮಲ್ಲ ಚಾವಡಿ ಹಬ್ಬ , ಸನ್ಮಾನ ಸಮಾರಂಭ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya

ವೇಣೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ 5 MVA ಶಕ್ತಿ ಪರಿವರ್ತಕವನ್ನು 12.5 MVA ಸಾಮರ್ಥ್ಯಕ್ಕೆ ಬದಲಾವಣೆ: ಸಾರ್ವಜನಿಕರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ: ತಾಲೂಕಿನ ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಪಡ್ಡoದಡ್ಕ ನೂರುಲ್ ಹುಧಾ ಮಸೀದಿ ವತಿಯಿಂದ ಈದ್ ಮಿಲಾದ್ ರ‍್ಯಾಲಿ

Suddi Udaya

ಅಳದಂಗಡಿ: ಮಾರ್ನಿಂಗ್ ಕ್ರಿಕೆಟರ್ಸ್ ನಿಂದ ರಸ್ತೆ ರಿಪೇರಿ, ಚರಂಡಿ ದುರಸ್ಥಿ

Suddi Udaya
error: Content is protected !!