25.4 C
ಪುತ್ತೂರು, ಬೆಳ್ತಂಗಡಿ
September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಗಾಡಿ ಸ.ವ್ಯ. ಸಂಘದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಗೌಡ ಸೇವಾ ನಿವೃತ್ತಿ

ಬೆಳ್ತಂಗಡಿ: ಸಹಕಾರಿ ಕ್ಷೇತ್ರದಲ್ಲಿ 35 ವರ್ಷಗಳ ಕಾಲ ಸೇವೆ ಸಲ್ಲಿಸಿದ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಗೌಡ ಜು.31ರಂದು ಸೇವೆಯಿಂದ ನಿವೃತ್ತರಾಗಿದ್ದಾರೆ.

ಸಹಕಾರಿ ಸಂಘಗಳಲ್ಲಿ 35 ವರ್ಷಗಳ ಕಾಲ ಸೇವೆ ಸಲ್ಲಿಸಿ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದ್ದು ಇವರು ಸೇವಾಧಿಯಲ್ಲಿ ಗುಮಾಸ್ತರಾಗಿ ಮತ್ತು ಮಿತ್ತಬಾಗಿಲು, ಕಡಿರುದ್ಯಾವರ, ಕಿಲ್ಲೂರು, ನಾವೂರು, ಕನ್ಯಾಡಿ ಶಾಖೆಗಳಲ್ಲಿ ಶಾಖಾ ವ್ಯವಸ್ಥಾಪಕರಾಗಿ, , ಮುಖ್ಯ ಕಚೇರಿ ಬಂಗಾಡಿಯಲ್ಲಿ 5 ವರ್ಷಗಳ ಕಾಲ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ಆಗಿ ಕಾರ್ಯ ನಿರ್ವಹಿಸಿದ್ದಾರೆ.

ಚಂದ್ರಕಾಂತ್ ಗೌಡರವರು ಪ್ರಸುತ್ತ ಕಡಿರುದ್ಯಾವರದಲ್ಲಿ ವಾಸಿಸುತ್ತಿರುವ ಡೊಂಬ ಗೌಡ’ – ಲೋಕಮ್ಮ ದಂಪತಿಯ ಪುತ್ರರಾಗಿದ್ದು ಪತ್ನಿ ಸುಮನ ಹಾಗೂ ಇಬ್ಬರು ಪುತ್ರರಾದ ತುಷಾರ್ ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದಾರೆ. ವಿಹಾರ್ ಅಂತಿಮ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದಾರೆ.

Related posts

ಚಾರುಕೀರ್ತಿಭಟ್ಟಾರಕ ಸ್ವಾಮೀಜಿಯವರಿಂದ “ರತ್ನತ್ರಯ ಸಿದ್ಧಿಸೋಪಾನ” ಶಾಸ್ತ್ರದಾನ ಕೃತಿ ಬಿಡುಗಡೆ

Suddi Udaya

ಎ.22: ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಯಕ್ಷಗಾನ ಕಾರ್ಯಕ್ರಮ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ನಲ್ಲಿ ವಿಕಲ ಚೇತನ ವಿಶೇಷ ಗ್ರಾಮ ಸಭೆ

Suddi Udaya

ನಾರಾವಿ: ಬೈಕ್ ಗೆ ಡಿಕ್ಕಿ ಹೊಡೆದ ಆಟೋರಿಕ್ಷಾ : ಬೈಕ್ ಸವಾರರಿಗೆ ಗಾಯ

Suddi Udaya

ಮೋದಿ ಸರಕಾರಕ್ಕೆ 12 ವರ್ಷ: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಕೊಯ್ಯೂರಿನಲ್ಲಿ ಕ.ಸಾ.ಪ ತಾಲೂಕು ಸಮ್ಮೇಳನ; ಡಾ. ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!