28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರೀ ಮಳೆಗೆ ಶಿಶಿಲ ಸೇತುವೆ ಮುಳುಗಡೆ

ಶಿಶಿಲ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಕಪಿಲಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಶಿಶಿಲದ ದೇವಸ್ಥಾನದ ಸಮೀಪದ ಕಿಂಡಿ ಆಣೆಕಟ್ಟು ಮುಳುಗಡೆಯಾಗಿದೆ. ದೇವಸ್ಥಾನದ ಒಳಗಡೆಯು ನೀರು ನುಗ್ಗಿದ್ದು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇದರಿಂದ ದೇವಸ್ಥಾನಕ್ಕೆ ಆಗಮಿಸುವ ಭಕ್ತರು ಹಾಗೂ ಸ್ಥಳೀಯ ಗ್ರಾಮಸ್ಥರ ಸಂಚಾರಕ್ಕೆ ತೊಂದರೆ ಉಂಟಾಗಿದೆ.

ಕಳೆದ ವರ್ಷದ ಮಳೆಗಾಲದಲ್ಲಿಯೂ ಇದೇ ರೀತಿಯ ಪರಿಸ್ಥಿತಿ ನಿರ್ಮಾಣವಾಗಿ, ಆಣೆಕಟ್ಟು ಮುಳುಗಡೆಯಿಂದ ದೇವಸ್ಥಾನದ ತಡೆಗೋಡೆ ಕುಸಿದು ದೇವಸ್ಥಾನದ ಆವರಣದೊಳಗೆ ನೀರು ನುಗ್ಗಿ ಹಾನಿಯಾಗಿತ್ತು. ಈ ಬಾರಿ ಕೂಡ ಅಂತಹ ಪರಿಸ್ಥಿತಿ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ.

Related posts

ಬಿಜೆಪಿಗರೇ, ಸರ್ಕಾರದ ವಿರುದ್ಧ ಸುಳ್ಳು ಆರೋಪ ನಿಲ್ಲಿಸಿ, ತಾಲೂಕಿಗೆ ನೀಡಿದ ಅಭಿವೃದ್ಧಿ, ಯೋಜನೆ ಗಮನಿಸಿ: ಅಭಿವೃದ್ಧಿ ಅನುದಾನಗಳ ಪಟ್ಟಿಗಳೊಂದಿಗೆ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಪೋಸ್ಟರ್ ಅಭಿಯಾನ

Suddi Udaya

ಅಳದಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಬಡಗಕಾರಂದೂರು ಕಾರ್ಯಕ್ಷೇತ್ರದ ಸಿ.ಎಸ್.ಸಿ. ಕೇಂದ್ರ ಸ್ಥಳಾಂತರ

Suddi Udaya

ತಣ್ಣೀರುಪಂತ ವಲಯ, ಕರಾಯ ಕಾರ್ಯಕ್ಷೇತ್ರದ ಬಾಬು ರವರಿಗೆ ರವರಿಗೆ ವೀಲ್ ಚೆಯರ್ ವಿತರಣೆ

Suddi Udaya

ಬೆಳ್ತಂಗಡಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕಿನ ವ್ಯವಹಾರಕ್ಕೆ ಸಹಕಾರ ನೀಡಿದವರಿಗೆ ಗೌರವಾರ್ಪಣೆ

Suddi Udaya

ತುಳುವೆರೆ ಪಕ್ಷದ ಅಭ್ಯರ್ಥಿ ಶೈಲೇಶ್ ಆರ್. ಜೆ. ಮತದಾನ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಆರ್ ಎಸ್ ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ

Suddi Udaya
error: Content is protected !!