25.4 C
ಪುತ್ತೂರು, ಬೆಳ್ತಂಗಡಿ
September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರೀ ಮಳೆ: ಕಿಲ್ಲೂರು ರಸ್ತೆಗೆ ನುಗ್ಗಿದ ನೆರೆ ನೀರು

ಬೆಳ್ತಂಗಡಿ: ತಾಲೂಕಿನಾದ್ಯಂತ ಬೆಳಗ್ಗಿನಿಂದ ಎಡೆಬಿಡದೆ ಸತತವಾಗಿ ಭಾರೀ ಮಳೆಯಾಗುತಿದ್ದು ತಾಲೂಕಿನ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

ಬೆಳ್ತಂಗಡಿಯ ಸೋಮವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತಿದ್ದು ಲಾಯಿಲ ಗ್ರಾಮದ ಪುತ್ರಬೈಲು ಎಂಬಲ್ಲಿ ರಸ್ತೆಗೆ ನೀರು ನುಗ್ಗಿದೆ. ನೇತ್ರಾವತಿ, ಮೃತ್ಯುಂಜಯ ನದಿಗಳಲ್ಲಿಯೂ ನೀರು ಹೆಚ್ಚಾಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿವೆ.

Related posts

44ನೇ ರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -2025ಶಿಕ್ಷಕಿ ಸೌಮ್ಯಾ ಕೆ. ಬಂಗಾಡಿ ಅವರಿಗೆ ಹಲವು ಬಹುಮಾನಗಳು

Suddi Udaya

ಪೆರಾಡಿ ಖಾಝಿಯಾಗಿ ತ್ವಾಖಾ ಉಸ್ತಾದ್ ಅಧಿಕಾರ ಸ್ವೀಕಾರ

Suddi Udaya

ಉಜಿರೆ: ಸೌರಭ ಆರ್ಕೇಡ್ ನಲ್ಲಿ ನೂತನ “ಸೆವೆನ್ತ್ ಹೆವೆನ್ (7th Heaven)” ಕೇಕ್ ಹೌಸ್ ಶುಭಾರಂಭ

Suddi Udaya

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಪ್ರಾಪ್ತಿ ಎಂ ಗೌಡರಿಗೆ ಸನ್ಮಾನ

Suddi Udaya

ನಡ: ಜಮಲಾಬಾದ್ ಇದ್ಗ ಮೈದಾನ ನಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 12 ಅಭ್ಯರ್ಥಿಗಳು ಜಯಭೇರಿ

Suddi Udaya
error: Content is protected !!