22.6 C
ಪುತ್ತೂರು, ಬೆಳ್ತಂಗಡಿ
September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ: ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

ಶಿಶಿಲ: ವಿಪರೀತ ಮಳೆಯಿಂದಾಗಿ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ ಬಳಿಯ ಕಿಂಡಿ ಅಣೆಕಟ್ಟುವಿನಲ್ಲಿ ಸಿಕ್ಕಿಹಾಕಿಕೊಂಡ ದೊಡ್ಡ ದೊಡ್ಡ ಗಾತ್ರದ ಮರದ ದಿಮ್ಮಿಗಳನ್ನು ಸ್ಥಳೀಯರ ಸಹಕಾರದಿಂದ ಆ.1 ರಂದು ಹಿಟಾಚಿ ಮೂಲಕ ತೆರವುಗೊಳಿಸಿ ನೀರು ಸರಾಗವಾಗಿ ಹರಿಯಲು ಅವಕಾಶ ಮಾಡಿಕೊಟ್ಟರು.

ಶಿಶಿಲ ಗ್ರಾ.ಪಂ. ಮಾಜಿ ಅಧ್ಯಕ್ಷ ಸಂದೀಪ್ ಅಮ್ಮುಡಂಗೆ, ಪಂಚಾಯತ್ ಸಿಬ್ಬಂದಿಗಳಾದ ಸುಂದರ, ಮನೋಜ್ , ಸ್ಥಳೀಯರಾದ ರಮೇಶ್ ಬದಿಗುಡ್ಡೆ, ಕರುಣಾಕರ ಅಂಬೆಲ್ತಡ್ಕ, ಮನೋಜ್ ಅಡ್ಡಹಳ್ಳ, ಇವರ ಮುತುವರ್ಜಿಯಲ್ಲಿ ತೆರವು ಕಾರ್ಯ ನಡೆಯಿತು.

Related posts

ಮಡಂತ್ಯಾರು: ಸಾಲುಮರ ಬಳಿ ನೀರಿನ ಟ್ಯಾಂಕರ್ ಹಾಗೂ ಬೈಕ್ ನಡುವೆ ಅಪಘಾತ

Suddi Udaya

ಚಾರ್ಮಾಡಿ : ಬಂಟ್ವಾಳ ಗ್ರಾಮದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya

ಮಲವಂತಿಗೆ ಶಿವಾನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಅಳದಂಗಡಿ ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ನಿವೃತ್ತ ಅರಣ್ಯ ವೀಕ್ಷಕ ವೆಂಕಪ್ಪ ನಾಯ್ಕ ರಿಗೆ ಗೌರವಾರ್ಪಣೆ ಮತ್ತು ಬೀಳ್ಕೊಡುಗೆ

Suddi Udaya
error: Content is protected !!