28.1 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಹೊರಂಗಣ ಜಲಾವೃತ

ಬೆಳ್ತಂಗಡಿ: ಇಂದು (ಆ.1) ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಳ್ತಂಗಡಿ ತಾಲೂಕಿನದ್ಯಾಂತ ನದಿ, ಹಳ್ಳಗಳು ತುಂಬಿ ಹರಿಯುತ್ತಿದೆ. ಶಿಶಿಲ ಗ್ರಾಮದ ಮತ್ಸ್ಯ ತೀರ್ಥ ಶ್ರೀ ಶಿಶಿಲೇಶ್ವರ ದೇವಸ್ಥಾನದ ಕಪಿಲ ನದಿಯು ತುಂಬಿ ಹರಿಯುತ್ತಿದ್ದು, ದೇವಸ್ಥಾನದ ಹೊರಾಂಗಣ ನೀರಿನಿಂದ ತುಂಬಿಕೊಂಡಿದೆ.

ಬೆಳಿಗ್ಗಿನಿಂದ ಎಡೆಬಿಡದೆ ಸುರಿಯುತ್ತಿರುವ ರಣ ಭೀಕರ ಮಳೆಗೆ ಶಿಶಿಲ ವ್ಯಾಪ್ತಿಯಲ್ಲಿ ನೀರು ಸರಾಗವಾಗಿ ಹರಿಯದೆ ರಸ್ತೆಯಲ್ಲೇ ನಿಂತು ರಸ್ತೆಗಳು ಸರೋವರದ್ದಂತೆ ಆಗಿರುವ ದೃಶ್ಯಗಳು ಕಂಡು ಬಂದಿದ್ದು ಎಲ್ಲೆಂದರಲ್ಲಿ ನೀರೆ ಕಾಣುತ್ತಿದೆ.

Related posts

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಚುನಾವಣೆ

Suddi Udaya

ಪ್ರಧಾನಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ: ಕುವೆಟ್ಟು ಶಕ್ತಿಕೇಂದ್ರದಿಂದ ಓಡೀಲು ದೇವಸ್ಥಾನದಲ್ಲಿ ಪೂಜೆ

Suddi Udaya

ಉಜಿರೆ : ಶ್ರೀ.ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಕಾರ್ಯಾಗಾರ’

Suddi Udaya

ಸಂಸ್ಕೃತಿಯ ಉಳಿವಿಗಾಗಿ ಸಂಸ್ಕೃತದ ಉಳಿಯುವಿಗೆ ಮುಖ್ಯವಾಗಿದೆ : ಡಾ. ಕಲ್ಲಡ್ಕ ಪ್ರಭಾಕರ ಭಟ್

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಅಳದಂಗಡಿ ಸರಕಾರಿ ಪ.ಪೂ. ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!