28.1 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕ ಕ್ಷೇತ್ರಕ್ಕೆ ಕೆನರಾ ಬ್ಯಾಂಕ್ ನ ಸಹಾಯಕ ಮಹಾಪ್ರಬಂಧಕ ಅಳವಾಲ ವೀರಾಂಜನೇಯಲು ಹಾಗೂ ಪುತ್ತೂರು ಡಿವಿಜನ್ ನ ಡಿ.ಜಿ.ಯಂ. ಹರಿಪ್ರಸಾದ ಎನ್.ಯಸ್ ಭೇಟಿ

ಕೊಕ್ಕಡ: ಸೌತಡ್ಕ ಶ್ರೀಮಹಾಗಣಪತಿ ಕ್ಷೇತ್ರಕ್ಕೆ ಕೆನರಾ ಬ್ಯಾಂಕ್ ನ ಸಹಾಯಕ ಮಹಾಪ್ರಬಂಧಕ ಅಳವಾಲ ವೀರಾಂಜನೇಯಲು ಮತ್ತು ಪುತ್ತೂರು ಡಿವಿಜನ್ ನ ಡಿ.ಜಿ. ಯಂ. ಹರಿಪ್ರಸಾದ ಎನ್.ಯಸ್. ಭೇಟಿ ನೀಡಿದರು.

ಈ ವೇಳೆ ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ ಸುಬ್ರಹ್ಮಣ್ಯ ಶಬರಾಯ ಇವರು ಶಾಲು ಹಾಕಿ ಸನ್ಮಾನಿಸಿ, ಅರ್ಚಕರು ಪ್ರಸಾದ ನೀಡಿ ಗೌರವಿಸಿದರು. ಕೆನರಾ ಬ್ಯಾಂಕ್ ನಲ್ಲಿರುವ ಕ್ಷೇತ್ರದ ಎಲ್ಲ ವ್ಯವಹಾರವನ್ನು ಗ್ರಾಹಕ ಸ್ನೇಹ ಪರ ವ್ಯವಹಾರವಾಗುವಂತೆ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿ ಕ್ಷೇತ್ರದ ಭಕ್ತರ ಸೇವಾ ವ್ಯವಹಾರಗಳಿಗೆ ಅನುಕೂಲವಾಗುವಂತೆ ಆಧುನಿಕ ಸ್ವಯಂಚಾಲಿತ ಬಿಲ್ಲಿಂಗ್ ಯಂತ್ರವನ್ನು ಒದಗಿಸುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ನೆಲ್ಯಾಡಿ ಕೆನರಾ ಬ್ಯಾಂಕಿನ ಪ್ರಬಂಧಕರಾದ ಕುಮಾರಿ ನೀರಜಾ ಉಪಸ್ಥಿತರಿದ್ದರು.

Related posts

ಮಡಂತ್ಯಾರು ವಲಯದ ಬಸವನಗುಡಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಇಲOತಿಲ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ

Suddi Udaya

ಗುರುವಾಯನಕೆರೆ ಶಕ್ತಿನಗರ ನಿವಾಸಿ ಧನಂಜಯ ಇಂದ್ರ ನಿಧನ

Suddi Udaya

ರಾಜ್ಯ ಮಟ್ಟದ ಪುರುಷರ ನೆಟ್ ಬಾಲ್ ಪಂದ್ಯಾಟ : ಎಸ್.ಡಿ.ಎಂ ತಂಡಕ್ಕೆ ಪ್ರಶಸ್ತಿ

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರದಲ್ಲಿ ಚಂದ್ರಮಂಡಲ ರಥೋತ್ಸವ

Suddi Udaya

ನಾವರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ

Suddi Udaya
error: Content is protected !!