25.4 C
ಪುತ್ತೂರು, ಬೆಳ್ತಂಗಡಿ
September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಕಳಿಯ ಎರುಕಡಪ್ಪು: ಭಾರೀ ಜಡಿಮಳೆಗೆ ತುಂಬಿ ಹರಿಯುತ್ತಿರುವ ಸೋಮಾವತಿ ನದಿ: ಪಂಚಾಯತ್ ನೀರಿನ ಟ್ಯಾಂಕ್ ಮುಳುಗಡೆ

ಬೆಳ್ತಂಗಡಿ: ತಾಲೂಕಿನಾದ್ಯಂತ ಬೆಳಗ್ಗಿನಿಂದ ಎಡೆಬಿಡದೆ ಸತತವಾಗಿ ಭಾರೀ ಮಳೆಯಾಗುತಿದ್ದು ತಾಲೂಕಿನ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಕಳಿಯ ಗ್ರಾಮ ಪಂಚಾಯತ್ ಮನೆ,ಮನೆಗೆ ಕುಡಿಯುವ ನೀರಿನ ಸರಬರಾಜು ಮಾಡಲು ನದಿಯಲ್ಲಿ ನಿರ್ಮಾಣ ಮಾಡಿ ನೀರಿನ ಟ್ಯಾಂಕ್ ಸಂಪೂರ್ಣ ಮುಳುಗಡೆ ಆಗಿತ್ತು.

ಕಳಿಯ ಗ್ರಾಮದ ಎರುಕಡಪ್ಪು ಸೋಮಾವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತಿದ್ದು, ನದಿಯ ಪಕ್ಕದಲ್ಲಿರುವ ಕಲ್ಕುರ್ಣಿ ದಯಾನಂದ, ಬೆಲ್ಡೆ ಮಾಧವ ಗೌಡ ಹಾಗೂ ಎರುಕಡಪ್ಪು ಯಾಕುಬ್ ಅವರ ಅಡಿಕೆ,ತೆಂಗಿನ ತೋಟಗಳು ಮುಳುಗಡೆಯಾಗಿದೆ. 1974 ಈ ರೀತಿಯಲ್ಲಿ ಮಳೆ ಬಂದಿದೆ ಎಂದು ಸ್ಥಳೀಯ ಹಿರಿಯರು ಹೇಳುತ್ತಿದ್ದಾರೆ.

Related posts

ಉಜಿರೆ: ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ತೆನೆ ಹಬ್ಬ

Suddi Udaya

ಬೆಳಾಲು: ನೇತ್ರಾವತಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಪ್ರಸಾದ್ ಮೃತದೇಹ ಪತ್ತೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ರಕ್ತೇಶ್ವರಿ ಗುಡಿ, ಶ್ರೀ ನಾಗದೇವರ ಕಟ್ಟೆ, ಹಾಗೂ ಶ್ರೀ ಪಂಜುರ್ಲಿ ದೈವದ ಕಟ್ಟೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ರೆಖ್ಯ: ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಕಾರು ನಡುವೆ ಅಪಘಾತ

Suddi Udaya

ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ಜೂ.21: ಮೈಸೂರಿನಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!