22.6 C
ಪುತ್ತೂರು, ಬೆಳ್ತಂಗಡಿ
September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ಅದ್ವಿಕಾ ರವರ ಹುಟ್ಟುಹಬ್ಬದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಣೆ

ಕಣಿಯೂರು: ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ಪದ್ಮುಂಜ ಜನೌಷಧಿ ಕೇಂದ್ರದ ಮಾಲಕರಾದ ಶ್ರೀಮತಿ ಶಾಂಭವಿ ಮತ್ತು ವಿಜಯ್ ದಂಪತಿಯ ಪುತ್ರಿ ಕು.ಅದ್ವಿಕಾ ರವರ 3ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಪಾಲನ ಕೇಂದ್ರದ ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ: ಮಿತ್ತಬಾಗಿಲು ನಿವಾಸಿ ಕಬೀರ್ ಬಂಧನ

Suddi Udaya

ಸೆ.18: ದ.ಕ.ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ರಾಜ್ಯ ಸರರ್ಕಾರದ ಸಚಿವ ಸಂಪುಟ ಸಭೆ; ಪತ್ರಿಕಾಗೋಷ್ಠಿಯಲ್ಲಿ ರಕ್ಷಿತ್ ಶಿವಾರಂ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಕಾಜೂರ್ ಸರ್ಕಲ್ : ಪ್ರಜಾಭಾರತ ಸಂಗಮ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಸೇವಾ ಟ್ರಸ್ಟ್ ಅಧ್ಯಕ್ಷರಾಗಿ ಭಾಸ್ಕರ ಬಾರ್ಯ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಸರಕಾರಿ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ರೂ.10 ಲಕ್ಷ ವಿದ್ಯಾರ್ಥಿ ವೇತನ

Suddi Udaya

ಉಜಿರೆ: ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!