22.6 C
ಪುತ್ತೂರು, ಬೆಳ್ತಂಗಡಿ
September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಾಲೇದು : ನಂಜ ಸಂಕಪ್ಪ ರೈ ನಿಧನ

ತಣ್ಣೀರುಪಂತ ಗ್ರಾಮದ ಪಾಲೇದುವಿನ ಕೃಷಿಕ ನಂಜ ಸಂಕಪ್ಪ ರೈ  (78ವ.) ಆ. 1 ರಂದು ತಡ ರಾತ್ರಿ ಸ್ವಗೃಹದಲ್ಲಿ ನಿಧನರಾದರು.

ಮೃತರು ಪತ್ನಿ ಪ್ರೇಮಾ, ಮಕ್ಕಳಾದ ಮನೋಜ್, ರಾಕೇಶ್, ಪ್ರೀಯಾ, ಸೊಸೆಯಂದಿರು, ಮೊಮ್ಮಕ್ಕಳನ್ನು, ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಆ. 2 ರಂದು ಬೆಳಿಗ್ಗೆ ಸ್ವಗೃಹ ನಂಜದಲ್ಲಿ ನಡೆಯಲಿರುವುದು ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

Related posts

ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನ ಅನರ್ಹತೆಗೊಳಿಸಿರುವುದಕ್ಕೆ ಖಂಡನೆ: ಬೆಳ್ತಂಗಡಿ ಮೂರು ಮಾರ್ಗದ ಬಳಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಮೌನ ಪ್ರತಿಭಟನೆ

Suddi Udaya

ವಾಲಿಬಾಲ್ ಪಂದ್ಯಾಟ: ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳು ಹಾಗೂ ಪದ್ಮುಂಜ ಪ್ರೌಢಶಾಲಾ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಎರಡು ತಂಡಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರ ಸಂಭ್ರಮದ ಬ್ರಹ್ಮಕಲಶೋತ್ಸವ

Suddi Udaya

ತಾಲೂಕು ಮಟ್ಟದ ಸ್ಪರ್ಧೆ: ಉಜಿರೆ ಎಸ್ ಡಿ ಎಂ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವರಿಗೆ ಸಹಸ್ರ ಸೀಯಾಳಾಭಿಷೇಕ

Suddi Udaya

ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!