September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಾರೀ ಮಳೆ; ಮದ್ದಡ್ಕ ಹೋಟೆಲ್ ಗೆ ನುಗ್ಗಿದ ಮಳೆ ನೀರು

ಬೆಳ್ತಂಗಡಿ : ತಾಲೂಕಿನಾದ್ಯಂತ ಬೆಳಗ್ಗಿನಿಂದ ಎಡೆಬಿಡದೆ ಸತತವಾಗಿ ಭಾರೀ ಮಳೆಯಾಗುತಿದ್ದು ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ ಹೋಟೆಲ್ ಗೆ ನೀರು ನುಗ್ಗಿ ಅಸ್ತವ್ಯಸ್ತವಾಗಿದೆ.

ಭಾರಿ ಮಳೆಯಿಂದಾಗಿ ಮಳೆಯ ನೀರು ರಸ್ತೆಯಲ್ಲೇ ಹರಿದು ಪಕ್ಕದ ಹೊಟೇಲ್ ಗೆ ನೀರು ನುಗ್ಗಿ ಹೊಟೇಲ್ ನಲ್ಲಿರುವ ದಿನಸಿ ವಸ್ತುಗಳಿಗೆ ಹಾನಿಯಾಗಿದೆ.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ಕಂಪ್ಯೂಟರ್‌ ಟ್ಯಾಲಿ ತರಬೇತಿ

Suddi Udaya

ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಹೊಸಪಟ್ಣ: ಶ್ರೀ ಸತ್ಯನಾರಾಯಣ ರಂಗ ಮಂದಿರದ ವಠಾರದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya

ಮೇಲಂತಬೆಟ್ಟುವಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ; ಗ್ರಾಮೀಣ ಸ್ಪರ್ಧೆಗಳ ಆಯೋಜನೆ

Suddi Udaya

ಕಕ್ಕಿಂಜೆಯಲ್ಲಿ ಎಸ್‌ಡಿಪಿಐ ಚಾರ್ಮಾಡಿ ಗ್ರಾಮ ಸಮಿತಿಯ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ

Suddi Udaya

ಶರತ್ ಗೋರೆ ಅವರಿಗೆ ಗೌರವ ಡಾಕ್ಟರೇಟ್ ಪದವಿ

Suddi Udaya
error: Content is protected !!