26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರೀ ಮಳೆ; ಸಿಯೋನ್ ಆಶ್ರಮದ ತಡೆಗೋಡೆ ಕುಸಿತ

ಬೆಳ್ತಂಗಡಿ: ತಾಲ್ಲೂಕಿನಾದ್ಯಂತ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮವಾಗಿ ನೆರಿಯ ಗ್ರಾಮದ ಸಿಯೋನ್ ಆಶ್ರಮದ ತಡೆಗೋಡೆ ಕುಸಿದಿರುವ ಘಟನೆ ನಡೆದಿದೆ.

ಜುಲೈ 31ರ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಸಿಯೋನ್ ಆಶ್ರಮವು ಆವರಣಕ್ಕೆ ನಿರ್ಮಿಸಿದ್ದ ತಡೆಗೋಡೆಯ ಒಂದು ಭಾಗ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಮಣ್ಣಿನ ಸವೆತ ಹಾಗೂ ನಿರಂತರ ಮಳೆಯಿಂದಾಗಿ ಗೋಡೆಯ ಅಡಿಭಾಗ ದುರ್ಬಲಗೊಂಡ ಪರಿಣಾಮ ಈ ಅವಘಡ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Related posts

ಅಳದಂಗಡಿ ಪ.ಪೂ. ಕಾಲೇಜಿನಲ್ಲಿ ನೂತನ ವಿಜ್ಞಾನ ಪ್ರಯೋಗಾಲಯ ಕೊಠಡಿ ಮತ್ತು ಇತರ ಮೂಲಭೂತ ಸೌಕರ್ಯಗಳ ಉದ್ಘಾಟನೆ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ವೇಣೂರು ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ

Suddi Udaya

ಜ.5ರಂದು ಕೋರ್ಟುಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ನ್ಯಾಯಾಲಯ ಆದೇಶ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಧ್ಯಾನ ತರಬೇತಿ

Suddi Udaya

ಮರೋಡಿ: ಏ.22ರಂದು ಸಾರ್ವಜನಿಕ ಶ್ರೀ ಶನೈಶ್ವರ ಪೂಜೆ

Suddi Udaya

ಕುವೆಟ್ಟು ಗ್ರಾ.ಪಂ ಬಳಿ ಟವರ್‌ಗೆ ಬಡಿದ ಸಿಡಿಲು: ಪಿಡಿಒ, ಸದಸ್ಯರು ಸಹಿತ ಸಿಬ್ಬಂದಿಗಳಿಗೆ ಸಿಡಿಲಿನ ಅಘಾತ: ಪಂಚಾಯತು ವಿದ್ಯುತ್ ಉಪಕರಣಗಳಿಗೆ ಹಾನಿ: ಬಿರುಕು ಬಿಟ್ಟ ಸಭಾಂಗಣ: ಪಾರಾದ ಆಶಾ ಕಾರ್ಯಕರ್ತೆಯರು

Suddi Udaya
error: Content is protected !!