25.4 C
ಪುತ್ತೂರು, ಬೆಳ್ತಂಗಡಿ
September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರೀ ಮಳೆಯಿಂದಾಗಿ ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ತಕ್ಷಣದ ಸಹಾಯಕ್ಕಾಗಿ ಸಂಪರ್ಕಿಸುವಂತೆ ಶ್ರಮಿಕ‌ ಶಾಸಕರ ಕಾರ್ಯಾಲಯ ಮನವಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದ್ದು, ಕೆಲವೆಡೆ ಪ್ರವಾಹ ಭೀತಿ ಎದುರಾಗಿದೆ. ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ತಕ್ಷಣದ ಸಹಾಯಕ್ಕಾಗಿ ಶ್ರಮಿಕ ಸೇವಾ ಟ್ರಸ್ಟ್ ಹಾಗೂ ಭಾರತೀಯ ಜನತಾ ಪಾರ್ಟಿಯ ಕೆಳಕಂಡ ಸಂಪರ್ಕ ಸಂಖ್ಯೆಯನ್ನು ಸಂಪರ್ಕಿಸಲು ಶ್ರಮಿಕ‌ ಶಾಸಕರ ಕಾರ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಭಾರತೀಯ ಜನತಾ ಪಾರ್ಟಿ – ಪ್ರಶಾಂತ್ ಎಂ – 9480791069, ಸೀತಾರಾಮ್ ಬಿ.ಎಸ್ – 9008161300
ಶ್ರಮಿಕ ಸೇವಾ ಟ್ರಸ್ಟ್ – ವಿನೋದ್ – 9901763573, ಪ್ರಣೀತ್ – 9916044592

Related posts

ಸಹ ಪ್ರಾಧ್ಯಾಪಕಿ ಹೇಮಲತಾ ಅವರಿಗೆ ಅಣ್ಣಾಮಲೈ ವಿವಿಯಿಂದ ಡಾಕ್ಟರೇಟ್‌ ಪದವಿ

Suddi Udaya

ಬೆಳಾಲು ಶಿಲ್ಪಿ ಶಶಿಧರ ಆಚಾರ್ಯರಿಗೆ ಶಿಲ್ಪ ಕಲಾ ಅಕಾಡೆಮಿ ಕಲಾಕೃತಿ ಪ್ರಶಸ್ತಿ ಪ್ರಧಾನ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಸಮುದಾಯ ಭವನದ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ‘ಸಿಗ್ಮಾ’ ಅಸೋಸಿಯೇಷನ್ ಉದ್ಘಾಟನೆ

Suddi Udaya

ವೇಣೂರು ಗೋಳಿದಡ್ಕ ನಿವಾಸಿ ಮಂಜಪ್ಪ ದೇವಾಡಿಗ ನಿಧನ

Suddi Udaya
error: Content is protected !!