22.6 C
ಪುತ್ತೂರು, ಬೆಳ್ತಂಗಡಿ
September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

ಮಚ್ಚಿನ : ಸರ್ಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿ ಜು.31 ರಂದು 10ನೇ ತರಗತಿ ಮಕ್ಕಳ ಪೋಷಕರ ಸಭೆ ನಡೆಯಿತು.

ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಕಾರ್ಯಧ್ಯಕ್ಷ ರುಕ್ಮಯ ಬಾಳಿoಜ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಶಿಕ್ಷಣ ತಜ್ಞರಾದ ಡಾ ಮಾಧವ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿಯ ಸರ್ವ ಸದಸ್ಯರು ಭಾಗವಹಿಸಿದ್ದರು.

ಕಾರ್ಯಕ್ರಮವನ್ನು ಸಂಸ್ಥೆಯ ಆಂಗ್ಲ ಭಾಷಾ ಶಿಕ್ಷಕಿಯಾದ ಶ್ರೀಮತಿ ಲೀನಾ ಸೆರಾವೋ ನಿರ್ವಹಿಸಿದರು. ವಿಜ್ಞಾನ ಶಿಕ್ಷಕ ದುರ್ಗಾಪ್ರಸಾದ್ ವಂದಿಸಿದರು. ಮುಖ್ಯಶಿಕ್ಷಕರಾದ ಎಸ್ ಪ್ರಕಾಶ್ ನಾಯ್ಕ್ ಪ್ರಾಸ್ತಾವಿಸಿ ಸ್ವಾಗತಿಸಿದರು.

Related posts

ಗಣೇಶೋತ್ಸವಕ್ಕೆಂದು ಹೋದ ವ್ಯಕ್ತಿಯಮೃತ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ನಾರಾವಿ:ಸಂತ ಅಂತೋನಿ ಶಿಕ್ಷಣ ಸಂಸ್ಥೆಯಲ್ಲಿ ಚಿಣ್ಣರ ಕಲರವ – ಕ್ರೀಡಾಸಂಗಮ

Suddi Udaya

ಕೊಕ್ಕಡದಲ್ಲಿ ವಿಧಾನಪರಿಷತ್ ಉಪಚುನಾವಣೆ ನಿಮಿತ್ತ ಪೂರ್ವಭಾವಿ ಸಭೆ

Suddi Udaya

ಪುದುವೆಟ್ಟಿನಲ್ಲಿ ವಿಕಲಚೇತನರ ಸಮನ್ವಯ ಗ್ರಾಮಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರೊಂದಿಗೆ ಸಂವಾದ ಕಾರ್ಯಕ್ರಮ

Suddi Udaya

ಶಿರ್ಲಾಲು ಶ್ರೀ ದೈವ ಕೊಡಮಣಿತ್ತಾಯ ಮತ್ತು ಬೆರ್ಮೆರ್ ಬೈದೆರ್ಲೆ ಗರಡಿಯ ವಾರ್ಷಿಕ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!