25.4 C
ಪುತ್ತೂರು, ಬೆಳ್ತಂಗಡಿ
September 16, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಮೈರೋಳ್ತಡ್ಕ – ಬೈಪಾಡಿ – ಕೊಯ್ಯೂರು ಸಂಪರ್ಕಿಸುವ ಪುತ್ತಿಲ ಸೇತುವೆ ಬಳಿ ಕೃಷಿ ತೋಟಕ್ಕೆ ನುಗ್ಗಿದ ನೀರು

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮ ಮೈರೋಳ್ತಡ್ಕ – ಬೈಪಾಡಿ – ಕೊಯ್ಯೂರು ಸಂಪರ್ಕಿಸುವ ಪುತ್ತಿಲ ಸೇತುವೆ ಬಳಿ ಸೋಮಾವತಿ ನದಿಯೂ ತುಂಬಿ ಹರಿಯುತ್ತಿದೆ.ನದಿಯ ಅಕ್ಕ ಪಕ್ಕದ ಕೃಷಿಗೆ ನೀರು ನುಗ್ಗಿ ಜಲಾವೃತಗೊಂಡು ಅಪಾರ ನಷ್ಟ ಉಂಟಾಗಿದೆ.

Related posts

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಮಕ್ಕಳ ಆರೋಗ್ಯ ತಪಾಸಣೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ ಶಾಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ತಂಡದಿಂದ ಕಮ್ಮಟ – ಬೀದಿ ನಾಟಕ ಪ್ರದರ್ಶನ

Suddi Udaya

ಸಂಜೀವಿನಿ ಸ್ವಸಹಾಯ ಸಂಘಗಳ ಮೇಲ್ವಿಚಾರಕ ಸಿಬ್ಬಂದಿ ವೇತನ ಪರಿಷ್ಕರಣೆಗೆ ಸರಕಾರದಿಂದ ಸಮ್ಮತಿ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯ ಸಿಬ್ಬಂದಿಗಳ ವಾರ್ಷಿಕ ಸಮ್ಮೇಳನ ಉದ್ಘಾಟನೆ

Suddi Udaya

ಮಂಗಳೂರು ಕೆಎಂಸಿ ಆಸ್ಪತ್ರೆ ಸಹಯೋಗದಲ್ಲಿ ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯಲ್ಲಿ ನೂತನ ತುರ್ತು ಚಿಕಿತ್ಸಾ ವೈದ್ಯಕೀಯ ಕೇಂದ್ರ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!