August 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ : ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿಗಳು ಪ್ರಥಮ

ಉರುವಾಲು : ಸೇಕ್ರೆಡ್ ಹಾರ್ಟ್ ಒಳಾಂಗಣ ಕ್ರೀಡಾಂಗಣದಲ್ಲಿ ಜುಲೈ 30 ರಂದು ನಡೆದ ಪುಂಜಾಲಕಟ್ಟೆ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಯ ಬಾಲಕರು ಭಾಗವಹಿಸಿದ್ದು, ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಪಂದ್ಯಾಟಕ್ಕೆ ಆಯ್ಕೆ ಗೊಂಡಿರುತ್ತಾರೆ.

ವಿಜೇತ ವಿದ್ಯಾರ್ಥಿಗಳು 7ನೇ ತರಗತಿಯ ದಿಶಾನ್ ರೈ, ಸನ್ವಿತ್ ಹಾಗೂ ನಿಶಿತ್.ವಿಜೇತ ವಿದ್ಯಾರ್ಥಿಗಳಿಗೆ ಸೇವಾ ಸಮಿತಿಯ ಸೇರುವರು ಹಾಗೂ ಶಿಕ್ಷಕ ವೃಂದ ಶುಭಾಶಯ ಕೋರಿದರು

Related posts

ಉಜಿರೆ ಶೀತಲ್ ಗಾರ್ಡನ್ ನಲ್ಲಿ ಸುಸಜ್ಜಿತವಾದ ವಿಜಯ ಸಭಾಭವನ ಉದ್ಘಾಟನೆ

Suddi Udaya

ಕುತ್ಲೂರು: ಅಡಿಕೆ ಬೆಳೆ ಕೊಳೆರೋಗ ನಿಯಂತ್ರಣ, ಎಲೆಚುಕ್ಕಿ ರೋಗದ ಬಗ್ಗೆ ಹಾಗೂ ಬಯೊಗ್ಯಾಸ್ ಅಳವಡಿಸುವ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿ.ವೈ. ರಾಘವೇಂದ್ರ ಭೇಟಿ

Suddi Udaya

ಸರಳ ಮೋಟಾರ್ಸ್ ಮಾಲಕ ಎಂ.ಕೆ. ರತ್ನಾಕರ್ ನಿಧನ

Suddi Udaya

ಜಮೀಯತುಲ್ ಫಲಾಹ್ ಬೆಳ್ತಂಗಡಿ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಖಾಲಿದ್ ಪುಲಾಬೆ ಆಯ್ಕೆ

Suddi Udaya
error: Content is protected !!