September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಮಡಂತ್ಯಾರು: ವಲಯ ಮಟ್ಟದ ಪ್ರಾಥಮಿಕ ವಿಭಾಗದ ಬಾಲಕ ಮತ್ತು ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ಜು30 ರಂದು ಸೇಕ್ರೆಡ್ ಹಾರ್ಟ್ ಕಾಲೇಜಿನ ಒಳ ಕ್ರೀಡಾಂಗಣದಲ್ಲಿ ನಡೆಯಿತು.

ಈ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗದಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 7 ನೇ ತರಗತಿಯ ವಿದ್ಯಾರ್ಥಿನಿಯರಾದ ಸಾರಾ ಫೆರ್ನಾಂಡಿಸ್ , ಲಕಿತಶ್ರೀ ಮತ್ತು ಪ್ರಾಪ್ತ ರವರು ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಹಾಗೂ ಬಾಲಕರ ವಿಭಾಗದಲ್ಲಿ 6 ನೇ ತರಗತಿಯ ವಿದ್ಯಾರ್ಥಿಗಳಾದ ಜೆರಾನ್ ಡಿಕುನ್ಹಾ , ಆತ್ಮಿಕ್ . ಜೆ ಮತ್ತು ಫ್ಲಾಯಿಡ್ ಪಿರೇರಾ ರವರು ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ನಮ್ಮ ಶಾಲಾ ದೈಹಿಕ ಶಿಕ್ಷಕರಾದ ವಲೆರಿಯನ್ ಡಿಸೋಜ ಮತ್ತು ಮಂಜುನಾಥರವರು ತರಬೇತಿಯನ್ನು ನೀಡಿರುತ್ತಾರೆ.

Related posts

ಉಜಿರೆ: ಹಳೆಪೇಟೆ ನಿವಾಸಿ ಜಿ. ವಿಠಲದಾಸ್ ಪ್ರಭು ನಿಧನ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ಶಿಕ್ಷಕ ರಕ್ಷಕ ಸಂಘದ ಸಭೆ

Suddi Udaya

ಬೆಳ್ತಂಗಡಿ: ಅರ್ಹ ಮಹಿಳಾ ರೈತ ಫಲಾನುಭವಿಗಳಿಗೆ ನಾಟಿಕೋಳಿ ಮರಿಗಳ ವಿತರಣೆ

Suddi Udaya

ಕೋಟದಲ್ಲಿ ಗ್ರಾ.ಪಂ. ಸದಸ್ಯರಿಗೆ ಕ್ರೀಡಾಕೂಟ ಮಚ್ಚಿನ ಗ್ರಾ.ಪಂ. ಗೆ ದ್ವಿತೀಯ ಪ್ರಶಸ್ತಿ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವದ ಬೆಳ್ಳಿಹಬ್ಬ ಮಹೋತ್ಸವ:ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ- ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!