25.4 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮಡಂತ್ಯಾರು: ತಾಲೂಕು ಮಟ್ಟದ ಪ್ರೌಢ ಶಾಲಾ ವಿಭಾಗದ ಬಾಲಕ ಮತ್ತು ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ಜು. 31 ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಒಳ ಕ್ರೀಡಾಂಗಣ ಉಜಿರೆಯಲ್ಲಿ ನಡೆಯಿತು.

ಈ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗದಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 9 ನೇ ತರಗತಿಯ ವಿದ್ಯಾರ್ಥಿನಿಯರಾದ ಅನ್ಯ ಪಿ ಜೈನ್, ಆದ್ಯ ಜೆ, ನಿಶೆಲ್ ರಿಯೋನಾ ಡಿಸೋಜ ಮತ್ತು 10ನೇ ತರಗತಿಯ ಅಲಿಶಾ ಡೇಸ ರವರು ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ನಮ್ಮ ಶಾಲಾ ದೈಹಿಕ ಶಿಕ್ಷಕರಾದ ವಲೆರಿಯನ್ ಡಿಸೋಜ ಮತ್ತು ಮಂಜುನಾಥರವರು ತರಬೇತಿಯನ್ನು ನೀಡಿರುತ್ತಾರೆ.

Related posts

ಮಿತ್ತರೋಡಿ ಪ್ರಸಾದ್ ಆಚಾರ್ಯ ರವರಿಂದ ಕಾಪಿನಡ್ಕ ಶಾಲಾ ಮಕ್ಕಳಿಗೆ ಉಚಿತ ಡ್ರಾಯಿಂಗ್ ಪುಸ್ತಕ ವಿತರಣೆ

Suddi Udaya

ಪೆರಿಂಜೆ ಮದರಸದಲ್ಲಿ ಇಶಲ್ ಮದೀನ ಕಾರ್ಯಕ್ರಮ

Suddi Udaya

ಬ್ಲಾಕ್ ಜಾಕ್ ಪ್ರೊಡಕ್ಟ್ ಪಿಚ್ಚಿಂಗ್ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ಇಂದಬೆಟ್ಟು ಪಲ್ಲದಕೋಡಿ ನಿವಾಸಿ ಜಗದೀಶ್ ನಿಧನ

Suddi Udaya

ಕೊಯ್ಯೂರು ಶ್ರೀಕೃಷ್ಣ ಭಜನಾ ಮಂಡಳಿ ಭಜನೋತ್ಸವ

Suddi Udaya

ನೆರಿಯ ಸೆಂಟ್ ತೋಮಸ್ ಬ್ಯಾಂಡ್ ಸೆಟ್ ಮಾಸ್ಟರ್ ಬೇಬಿ ತಚ್ಚಾಟ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!