October 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿರ್ಲಾಲು: ಭೀಕರ ಮಳೆಗೆ ರಸ್ತೆ ಸಂಪರ್ಕ ಕಡಿದು ಹೋಗುವ ಭೀತಿ

ಶಿರ್ಲಾಲು: ಶಿರ್ಲಾಲು ಗ್ರಾಮದ ಬೈಲಡ್ಕ ಮುಖ್ಯ ರಸ್ತೆ ಪೆರಲ್ದಡಿ ಎಂಬಲ್ಲಿಇಂದಿನ ರಣ ಭೀಕರ ಮಳೆಗೆ ರಸ್ತೆ ಸಂಪರ್ಕ ಕಡಿದು ಹೋಗುವ ಭೀತಿಯಲ್ಲಿ ಇದೆ.

ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ಮಾಡುವಂತೆ ಶಿರ್ಲಾಲು ಗ್ರಾಮಸ್ಥರ ಒತ್ತಾಯವಾಗಿದೆ.

Related posts

ತುಮಕೂರಿನಲ್ಲಿ ‘ಜಿ.ಎನ್.ಆರ್ ಕಲ್ಪತರು ಸಿರಿ ಮಾರ್ಟ್’ ಸಿರಿ ಉತ್ಪನ್ನಗಳ ನೂತನ ಮಾರಾಟ ಮಳಿಗೆ ಶುಭಾರಂಭ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಅಕ್ಷರೋತ್ಸವ: ನಾಡು – ನುಡಿಯ ರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂ.ಅ.ಸೆ. ಶಾಲೆಯ ವಿದ್ಯಾರ್ಥಿ ಚಿತ್ರಕಲಾ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಕೃಷಿ ತರಬೇತಿ ಕೇಂದ್ರದಲ್ಲಿ ಕೃಷಿ ಪಂಪ್‌ಸೆಟ್‌ಗಳು ಮತ್ತು ನೀರಿನ ಸಂರಕ್ಷಣೆ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ಹೃದಯ ರೋಗಿಗೆ ಧನಸಹಾಯ ಹಸ್ತಾಂತರ

Suddi Udaya

ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ‘ಮಿನಿ ಬ್ರಿಡ್ಜ್ ಮಾಸ್ಟರ್’ ತಾಂತ್ರಿಕ ಸ್ಪರ್ಧೆ

Suddi Udaya
error: Content is protected !!