November 1, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಬೆಳ್ತಂಗಡಿ

ಭಾರೀ ಮಳೆ: ಕಾಯರ್ತಡ್ಕ – ಪುತ್ಯೆ ಸೇತುವೆ ಮೂಲಕ ಸಂಚಾರ ಸ್ಥಗಿತ

ಕಳೆಂಜ: ಬರೆಂಗಾಯದಿಂದ ಕಾಯರ್ತಡ್ಕ ಹೋಗುವ ಕಾಯರ್ತಡ್ಕ ಸೇತುವೆ ಹಾಗೂ ಪುತ್ಯೆ ಸೇತುವೆ ರಾತ್ರಿ ಸುರಿದ ಬಾರಿ ಮಳೆಗೆ ಸಂಪೂರ್ಣ ಸ್ಥಗಿತಗೊಂಡು ಇಂದು ಬೆಳಗ್ಗೆ ಉದ್ಯೋಗಕ್ಕೆ ಹೋಗುವವರಿಗೆ, ಡಿಪ್ಪೋಗೆ ಹಾಲು ತೆಗೆದುಕೊಂಡು ಹೋಗುವವರು ಬಹಳಷ್ಟು ಕಷ್ಟ ಪಡುವಂತಾಗಿದೆ.

Related posts

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ 17ನೇ ವರ್ಷದ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya

ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಕೇಸ್‌ ದಾಖಲು

Suddi Udaya

ನಾರಾವಿ ಬಂಟರ ವಲಯದ ಕೊಕ್ರಾಡಿ ಗ್ರಾಮ ಸಮಿತಿ ಸಭೆ

Suddi Udaya

ಕಿಡ್ನಿ ಮತ್ತು ಬ್ರೈನ್ ಸ್ಟ್ರೋಕ್ ಸಮಸ್ಯೆಯಿಂದ ಬಳಲುತ್ತಿರುವ ಕುವೆಟ್ಟು ಹೊನ್ನಪ್ಪ ಪೂಜಾರಿಯವರ ಚಿಕಿತ್ಸೆಗೆ ನೆರವಾಗಿ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ನಲ್ಲಿ ಆಟಿಡೊಂಜಿ ದಿನ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು: ಯಕ್ಷಗಾನ, ದೈವರಾಧನೆ, ನಾಟಕ, ನಾಟಿ ವ್ಯೆದ್ಯಕೀಯ, ಕಂಬಳ ಕ್ಷೇತ್ರದ ಸಾಧಕರಿಗೆ ಸನ್ಮಾನ

Suddi Udaya

ವೇಣೂರಿನಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!