September 16, 2026
Uncategorized

ರೆಖ್ಯಾ ಗ್ರಾಮದ ಬಾಲಕೃಷ್ಣ ಗೌಡ ಸಾವು : ಕಾಡಾನೆ ದಾಳಿ ಶಂಕೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ನೆಲ್ಯಡ್ಕ ನಿವಾಸಿ ಬಾಲಕೃಷ್ಣ ಗೌಡ ಅವರ ಶವ ಮನೆಗೆ ಬರುವ ದಾರಿಯಲ್ಲಿ ಪತ್ತೆಯಾದ ಘಟನೆ ಶನಿವಾರ ಸಂಜೆ ಸಂಭವಿಸಿದೆ.


ಬಾಲಕೃಷ್ಣ ಗೌಡ ಅವರು ಮುಚ್ಚಿರಡ್ಕ ಭಾಗದಲ್ಲಿ ಕೆಲಸ ಮುಗಿಸಿ ಸಂಜೆ ಮನೆಗೆ ಮರಳದೇ ಇದ್ದ ಹಿನ್ನೆಲೆಯಲ್ಲಿ ಹುಡುಕಾಟ ನಡೆಸಿದಾಗ ಅವರು ಹಾಕಿಕೊಂಡಿದ್ದ ಪ್ಲಾಸ್ಟಿಕ್‌ ದಾರಿಯಲ್ಲಿ ಕಾಣ ಸಿಕ್ಕಿದೆ.
ಬಳಿಕ ಸ್ಥಳೀಯರು ಹುಡುಕಾಟ ನಡೆಸಿದಾಗ ಅವರ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳದ ಸಮೀಪ ಆನೆಯ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ಕಾಡಾನೆ ದಾಳಿಯಿಂದ ಅವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಹಾಗೂ ಪೊಲೀಸ್‌ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಗೊತ್ತಾಗಬೇಕಿದೆ.

Related posts

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಕಲಿಕೆಯಲ್ಲಿ ಕಲೆ’ ಕಾರ್ಯಾಗಾರ

Suddi Udaya

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪ. ಪಂ. ವ್ಯಾಪ್ತಿಯಲ್ಲಿ ಮೊಬೈಲ್ ಆಪ್ ಮೂಲಕ ಸಮೀಕ್ಷೆ

Suddi Udaya

ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ, ಚಾರ್ಮಾಡಿ ವಲಯ : ಸ್ವ ಜಾತಿ ಬಾಂಧವರ ಮಾಗಣೆ ಮಟ್ಟದ ಹೊನಲು ಬೆಳಕಿನ ಹಗ್ಗಜಗ್ಗಾಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ನಿವೃತ್ತ ಮೆಸ್ಕಾಂ ಉದ್ಯೋಗಿ ಸಂಜೀವ ಶೆಟ್ಟಿ ನಿಧನ

Suddi Udaya

ಸೆ .13: ಶ್ರವಣಬೆಳಗೊಳದ ಮಹಾಸ್ವಾಮೀಜಿ ಬೆಳ್ತಂಗಡಿ ಪುರ ಪ್ರವೇಶ

Suddi Udaya

ಧರ್ಮಸ್ಥಳದ ಮುಖ್ಯದ್ವಾರದ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya
error: Content is protected !!